nammatumakuru

    Subscribe to Updates

    Get the latest creative news from FooBar about art, design and business.

    What's Hot

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026
    Facebook Twitter Instagram
    ಟ್ರೆಂಡಿಂಗ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುರೇಶ್ ಗೌಡ ಪಾರ್ಟಿಯಲ್ಲೇ ಯಗ್ಗಣ ಸತ್ತು ಬಿದ್ದಿದೆ: ಸಚಿವ ಕೆ.ಎನ್.ರಾಜಣ್ಣ ತಿರುಗೇಟು
    ತುಮಕೂರು February 16, 2025

    ಸುರೇಶ್ ಗೌಡ ಪಾರ್ಟಿಯಲ್ಲೇ ಯಗ್ಗಣ ಸತ್ತು ಬಿದ್ದಿದೆ: ಸಚಿವ ಕೆ.ಎನ್.ರಾಜಣ್ಣ ತಿರುಗೇಟು

    By adminFebruary 16, 2025No Comments2 Mins Read
    k n rajanna

    ತುಮಕೂರು:  ಸುರೇಶ್ ಗೌಡ ಪಾರ್ಟಿಯಲ್ಲೇ ಯಗ್ಗಣ ಸತ್ತು ಬಿದ್ದಿದೆ, ನಾನು ವಿಜಯೇಂದ್ರ ಜಾಗದಲ್ಲಿ ಇದ್ದಿದ್ರೆ ಯತ್ನಾಳ್ ಕಿತ್ತು ಬಿಸಾಕ್ ತಾ ಇದ್ದೆ.  ಯತ್ನಾಳ್ ಸೀನಿಯರ್ ಲೀಡರ್ ಇದ್ರು ಅಂತಹವರ ಬಾಯಲ್ಲಿ ಇಂತಹ ಆರೋಪ ಬಂದ್ರು ಕೇಳೋರಿಲ್ಲ.  ಅವರು ಪಕ್ಷದಲ್ಲಿ ಶಿಸ್ತು ಇದ್ಯಾ, ನಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರಬಹುದು ಆದ್ರೆ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಸುರೇಶ್ ಗೌಡಗೆ ಸಚಿವ ಕೆ.ಎನ್.ರಾಜಣ್ಣ ತಿರುಗೇಟು ನೀಡಿದರು.

    ಲಿಂಕ್ ಕೇನಾಲ್ ಸಂಪೂರ್ಣವಾಗಿ ಬೇಡ ಅಂತಾ ಇದ್ದೇವೆ.  ಬೇರೆ ಭೂಮಿಯಲ್ಲಿ ಮಾಡಬೇಕಾದ್ರೆ ಅಕ್ವೇಷನ್ ಮಾಡಬೇಕು.  ರೈತ ಒಪ್ಪದೇ ಯಾವುದೇ ಕಾಮಗಾರಿ ಮಾಡಬಾರದು.  ನೀರು ಅಲ್ಲಿಗೆ ಹೋಗದ ರೀತಿಯಲ್ಲಿ ನೋಡಿ ಕೊಳ್ತೀವಿ ಎಂದರು.

    ನಾನು ಅಧಿಕಾರದಲ್ಲಿದ್ದಾಗ ನನ್ನ ಜಾತಿಯವರು ಅಧಿಕಾರಕ್ಕೆ ಬರಬಾರದು,  ಮತ್ತೆ ಬೇರೆ ಜಾತಿಯವರನ್ನ ಆ ಭಾಗದಲ್ಲಿ ಅಧಿಕಾರ ನೀಡಬೇಕು.  ಇದನ್ನ ಕೆ.ಸಿ.ವೇಣುಗೋಪಾಲ್ ಅವರಿಗೆ ಮನವರಿಕೆ ಮಾಡಿದ್ದೇನೆ ಒಪ್ಪಿದ್ದಾರೆ.  ಕೆಲಸ ವಿಧಾನ ಪರಿಷತ್ ಸದಸ್ಯರ ನಾಮಿನೇಷನ್ ಮಾಡುತ್ತಿದ್ದಾರೆ.  ಯಾವ ಜಾತಿಯವರು ಪರಿಷತ್ ನಲ್ಲಿ ಇಲ್ಲ ಅವರಿಗೆ ಮಾಡಬೇಕು.  ದೇವರಾಜು ಅರಸು ಕಾಲದಲ್ಲಿ ಹುಡುಕಿ ಮಾಡ್ತಾ ಇದ್ರು.  ಯಾರು ಇಲ್ಲ ಅವರಿಗೆ ಮಾಡಬೇಕು. ಬ್ರಾಹ್ಮಣರಿಗೆ ನಾವು ವಿರೋಧಿಗಳಲ್ಲ ಅವರಿಗೂ ಮಾಡಲಿ.  ಒಂದು ಒತ್ತು ಊಟ ಮಾಡೋ ಬ್ರಾಹ್ಮಣರನ್ನ ನಾನು ತೋರಿಸುತ್ತೇನೆ,  ಬ್ರಾಹ್ಮಣರು ಅಂದ್ರೆ ಗೋಪುರ ಕಟ್ಟಿಕೊಂಡು ಇರ್ತಾರ.  ಎಲ್ಲಾ ಜಾತಿಯಲ್ಲಿನ ಬಡವರು ಶೋಶಿತರೇ.  ನಾನು ಶೋಷಿತರು ಅಂದ್ರೆ ಎಸ್ಸಿ ಎಸ್ಟಿ ಅಂದು ಬಿಡ್ತೀರಾ. ಕೆಲವರು ಮೇಲ್ವಾರ್ಗ ಕೆಳವರ್ಗ ಅಂತಾರೆ ಅದನ್ನ ಖಂಡನೆ ಮಾಡ್ತೀನಿ, ಮುಂದುವರೆದವರು ಹಿಂದುಳಿದವರು ಅನ್ನಲಿ  ಎಂದರು.

    ಕೆ.ಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ,  ಮೆ.18 ರಂದು 2023 ರಲ್ಲಿ ಪ್ರೆಸ್ ನೋಟ್ ರಿಲೀಸ್ ಮಾಡಿದ್ದಾರೆ.  ರೀಲೀಸ್ ಮಾಡಿರೋದ್ರಲ್ಲಿ ಏನಿದೆ ಅವರ ಗಮನಕ್ಕೆ ತಂದಿದ್ದೇನೆ. ಈ ಲೋಕಸಭೆನಾ ಅಥವಾ ಇನ್ನೊಂದ ಅಂತಾ ಕೇಳಿ ಬಂದಿದ್ದೇನೆ.  ಲೋಕಸಭೆ ಮುಗಿದು ಒಂದು ವರ್ಷ ಆಯ್ತು ಕೇಳಿದ್ದೀನಿ. ನಾನು ಒನ್ ಮ್ಯಾನ್ ಒನ್ ಪೋಸ್ಟ್ ಅಂತಿನೀ.  ನನ್ನ ಅಧ್ಯಕ್ಷ ಮಾಡಿದ್ರೆ ಮಿಸಿಸ್ಟರ್ ಗಿರಿ ಬಿಡ್ತೀನಿ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ಬೆಂಗಳೂರು: “ಪಾಕಿಸ್ತಾನಿಯರೆಲ್ಲರೂ ನಮ್ಮ ಶತ್ರುಗಳಲ್ಲ” ಎಂಬ ಆರ್‌ ಎಸ್‌ ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಮುಖಂಡ…

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.