nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ  ಶಾಲೆಗಳು ಗ್ರಾಮೀಣ ಮಕ್ಕಳು ಪ್ರಕಾಶಿಸುವ ವಿಶ್ವವಿದ್ಯಾಲಯಗಳು ಆಗಬೇಕು: ಸಮಾಜಸೇವಕಿ ಸಾಯಿಸುಮನ
    ಪಾವಗಡ February 16, 2025

    ಸರ್ಕಾರಿ  ಶಾಲೆಗಳು ಗ್ರಾಮೀಣ ಮಕ್ಕಳು ಪ್ರಕಾಶಿಸುವ ವಿಶ್ವವಿದ್ಯಾಲಯಗಳು ಆಗಬೇಕು: ಸಮಾಜಸೇವಕಿ ಸಾಯಿಸುಮನ

    By adminFebruary 16, 2025No Comments2 Mins Read
    pavagada

    ಪಾವಗಡ: ಸರ್ಕಾರಿ ಪಾಠಶಾಲೆಗಳು ಗ್ರಾಮೀಣ ಮಕ್ಕಳ ಬೆಳಕು ಚೆಲ್ಲುವ ವಿಶ್ವವಿದ್ಯಾಲಯಗಳು ಆಗಬೇಕು, ಸರ್ಕಾರಿ ಶಾಲೆಗಳು ಉಳಿಸುವುದು ಬೆಳೆಸುವುದು ಆಯಾ ಭಾಗದ ಗ್ರಾಮಸ್ಥರ ಕಾಯಕವಾಗಬೇಕು  ಎಂದು ಸಮಾಜ ಸೇವಕಿ ಡಾ.ಸಾಯಿಸುಮನ ಅಭಿಪ್ರಾಯ ವ್ಯಕ್ತಪಡಿಸಿದರು.

    ಶನಿವಾರದಂದು ಮಂಗಳವಾಡ ಗ್ರಾ ಪಂ.ನ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮಂಗಳವಾಡ ಶಾಲಾ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಹಳೇ  ವಿದ್ಯಾರ್ಥಿಗಳು ಮತ್ತು ಸಮಾಜ ಸೇವಕಿ ಸಾಯಿ ಸುಮನ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

    ಈ ಸಂದರ್ಭದಲ್ಲಿ ಡಾ.ಸಾಯಿಸುಮನ ಮಾತನಾಡುತ್ತಾ, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬ ಗ್ರಾಮಸ್ಥರು, ಪೋಷಕರು ಕುಟುಂಬದ ಪ್ರತಿ ಪುಟಾಣಿ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲು ಪ್ರವೇಶ ಮಾಡಿಸಬೇಕು. ಗ್ರಾಮೀಣ ಸರಕಾರಿ ಶಾಲೆಯ ಕನ್ನಡ ಮಾಧ್ಯಮ ಮಕ್ಕಳು ಯಾವ ಭಾಷೆಯ ಕಲಿಕಾರ್ಥಿಗಳಿಗೂ ಕಮ್ಮಿ ಇಲ್ಲವೆಂದು ಗ್ರಾಮೀಣರು ತೋರ್ಪಡಿಸಬೇಕಾಗಿದೆ, ಗ್ರಾಮೀಣ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ದೇಶ ಕಂಡ ಉತ್ತಮ ರಾಜನೀತಿ ಪಾಲನೆ ಮಾಡುವ ಸಮಾಜದ ಸುಧಾರಕರು ಆಗಿರುವ ಘಟನೆಗಳು ಇತಿಹಾಸ ಪುಟದಲ್ಲಿ ಎದ್ದು ಕಾಣುತ್ತಿವೆ ಎಂದರು.

    ಸರ್ಕಾರಿ ಶಾಲೆಯ ಮಕ್ಕಳು ವಿದ್ಯೆಯಲ್ಲಿ ಮುಂದುವರಿಯಲು, ನಿರಂತರವಾಗಿ ತಂದೆ ತಾಯಿಗಳು ಗಮನಿಸುವ ಪ್ರಕ್ರಿಯೆ ಅಳವಡಿಸಿಕೊಂಡು, ಮನೆಯಂಗಳದಲ್ಲಿ ಕಲಿಕಾ ವಾತಾವರಣ ಏರ್ಪಡಿಸಿದರೆ ಹಳ್ಳಿಯ ಮಕ್ಕಳು ದೇಶದ ಉತ್ತಮ ಮಕ್ಕಳಾಗುವುದರಲ್ಲಿ ಸಂಶಯವೇ ಇಲ್ಲ ಎಂದು ತಿಳಿ ಹೇಳಿದರು.

    ಇದೇ ಸಂದರ್ಭದಲ್ಲಿ ಮತ್ತೋರ್ವ ಅತಿಥಿ ಶಿಕ್ಷಣ ಇಲಾಖೆಯ ಬಿ ಆರ್ ಪಿ ರಂಗಸ್ವಾಮಿ ಮಾತನಾಡುತ್ತಾ, ಸರ್ಕಾರಿ ಶಾಲೆಗಳು ಗ್ರಾಮೀಣ ಭಾಗದ ಪುಟಾಣಿಗಳ ಸ್ನೇಹಜೀವಿಗಳಾಗಿದ್ದು, ಸರ್ಕಾರಿ ಶಾಲೆಗಳಿಗೆ ಪ್ರವೇಶ ಮತ್ತು ಬರುವ ವಿದ್ಯಾರ್ಥಿಗಳು ಸಮಾಜದಲ್ಲಿನ ಕಡು ಬಡುವರ ಮಕ್ಕಳಾಗಿದ್ದು, ಪ್ರಯುಕ್ತ ಶಾಲಾ ವಾತಾವರಣವು ಗ್ರಾಮೀಣ ಮಕ್ಕಳ ವೈಶಾಲ್ಯತೆಯನ್ನು ಹೆಚ್ಚಿಸುವ ಮಾದರಿ ಸರ್ಕಾರಿ ಶಾಲೆಗಳಾಗಿರುತ್ತವೆ, ಇಂತಹ ವಿಷಯಗಳನ್ನು ಗ್ರಾಮೀಣರು ಅರ್ಥೈಸಿಕೊಳ್ಳಬೇಕು, ಬಡತನದ ಮಕ್ಕಳು ಪಠ್ಯ ಪ್ರವಚನ ಕಲೆ ಸಾಹಿತ್ಯ ಆಧಾರಿತ ವಿಷಯಗಳನ್ನು ಶಾಲಾ ವಾರ್ಷಿಕೋತ್ಸವಗಳಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮಗಳು ಮಾಡುತ್ತಿರುವುದು ಸಂತಸ ಪಡುವ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟರು.

    ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಕುಮಾರ್, ಕಾಂಗ್ರೆಸ್ ಮುಖಂಡ ಶಿವಪ್ರಸಾದ್, ಸನೌಸ ಪ್ರಕಾ. ಮಾರುತೇಶ್, ಶಿರಾ ಕಸಪಾ ರೇಣುಕಮ್ಮ,ಉಪಾಧ್ಯಕ್ಷ ಹನುಮಂತ ರಾಯಪ್ಪ, ಸಿದ್ದೇಶ್ವರಪ್ಪ, ಸುನಿತಾ, ಸ್ವಾರಣ್ಣ, ತಿಮ್ಮರಾಜು, ಶಾಲಾ ಮುಖ್ಯಶಿಕ್ಷಕ ಲಕ್ಷ್ಮೀನಾರಾಯಣಪ್ಪ  ಡಿಎಸ್ ಎಸ್ ಮುಖಂಡ ಈರಣ್ಣ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪೋಷಕರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.