nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    ತುಮಕೂರು February 16, 2025

    ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

    By adminFebruary 16, 2025No Comments1 Min Read
    application

    ತುಮಕೂರು:   ಪ್ರವಾಸೋದ್ಯಮ ಇಲಾಖೆ ವತಿಯಿಂದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ 1 ತಿಂಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 20ರವರೆಗೆ ವಿಸ್ತರಿಸಲಾಗಿದೆ.

    ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲಾಗುವುದು. ಅರ್ಜಿದಾರರು ಪ.ಜಾತಿ ಅಥವಾ ಪ.ಪಂಗಡಕ್ಕೆ ಸೇರಿದವರಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಲಘು ವಾಹನ ಚಾಲನಾ ಪರವಾನಗಿಯನ್ನು ಪಡೆದಿರಬೇಕು. ನಗರ ಪ್ರದೇಶದವರ ವಾರ್ಷಿಕ ಆದಾಯ 2 ಲಕ್ಷ ರೂ. ಹಾಗೂ ಗ್ರಾಮಾಂತರ ಪ್ರದೇಶದವರ ವಾರ್ಷಿಕ ಆದಾಯ 1.50ಲಕ್ಷ ರೂ.ಗಳನ್ನು ಮೀರಬಾರದು. ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

    ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ/ ಆದಾಯ ಪ್ರಮಾಣಪತ್ರ, ಖಾಯಂ ಲಘು ವಾಹನ ಚಾಲನಾ ಪರವಾನಗಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್, ಯಾವುದೇ ಸರ್ಕಾರಿ ಇಲಾಖೆ/ ನಿಗಮ/ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣೀಕರಿಸಿ 50ರೂ. ಬೆಲೆಯ ಛಾಪಾಕಾಗದದಲ್ಲಿ ನಮೂನೆ-3ರಲ್ಲಿ ಪ್ರಮಾಣಪತ್ರ ಲಗತ್ತಿಸಬೇಕು. ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ದ್ವಿಪ್ರತಿಯಲ್ಲಿ ಫೆಬ್ರವರಿ 20ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರೆಡ್‌ ಕ್ರಾಸ್ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ: ಎಫ್ 232, ಅಶೋಕ ರಸ್ತೆ, ತುಮಕೂರು–572101 ಇವರಿಗೆ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2006349ನ್ನು ಸಂಪರ್ಕಿಸಬೇಕೆAದು ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ವರಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.