nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐ.ಕೆ.ಕಾಲೋನಿಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಸಚಿವ ಪರಮೇಶ್ವರ್
    ಕೊರಟಗೆರೆ February 17, 2025

    ಐ.ಕೆ.ಕಾಲೋನಿಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಸಚಿವ ಪರಮೇಶ್ವರ್

    By adminFebruary 17, 2025No Comments1 Min Read
    koratagere

    ಕೊರಟಗೆರೆ: ಕೆ ಆರ್ ಐ ಡಿ ಎಲ್ ಇಲಾಖೆಯಿಂದ ಬಿಡುಗಡೆ ಆಗಿದ್ದ 10 ಲಕ್ಷ ರೂ. ಅನುದಾನದಿಂದ ಕೊರಟಗೆರೆ  ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾ.ಪಂ.ನ  ಐ.ಕೆ.ಕಾಲೋನಿಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು.

    ಐ.ಕೆ.ಕಾಲೋನಿಯ ಬಹುದಿನದ ಬೇಡಿಕೆಯಾಗಿದ್ದ ಶುದ್ದ ಕುಡಿಯುವ ನೀರಿನ ಘಟಕವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್  ಉದ್ಘಾಟಿಸಿ ಇಲ್ಲಿನ ನಿವಾಸಿಗಳ ಜೊತೆಗೆ  ಗ್ರಾಮದ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

    ಇದೇ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ‌ ಸಿಇಓ ಪ್ರಭು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.