nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ
    ಚಿಕ್ಕನಾಯಕನಹಳ್ಳಿ February 2, 2022

    ಅಟ್ರಾಸಿಟಿ ದೂರು ದಾಖಲಾಗಿದ್ದರೂ ತಹಸೀಲ್ದಾರ್ ಬಂಧನ ಯಾಕಾಗಿಲ್ಲ? | ಹಂದ್ರಾಳ್ ನಾಗಭೂಷಣ್ ಪ್ರಶ್ನೆ

    By adminFebruary 2, 2022No Comments1 Min Read
    chikkanayakana halli

    ಚಿಕ್ಕನಾಯಕನ ಹಳ್ಳಿ: ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ತೇಜಸ್ವಿನಿ ಅವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದ್ದರೂ, ಈವರೆಗೆ ಅವರನ್ನು ಬಂಧಿಸಲಾಗಿಲ್ಲ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ಅಸಮಾಧಾನ ವ್ಯಕ್ತಪಡಿಸಿದರು.

    ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕನಾಯಕನ ಹಳ್ಳಿ ತಹಸೀಲ್ದಾರ್ ವಿರುದ್ದ ಅಟ್ರಾಸಿಟಿ ದೂರು ದಾಖಲಾಗಿ ನಾಲ್ಕು ದಿನಗಳು ಕಳೆದವು. ಆದರೆ ಆರೋಪಿತೆ ತಹಸೀಲ್ದಾರ್ ರನ್ನು ಇದುವರೆಗೂ ಬಂಧಿಸಿಲ್ಲ. ಗಂಭೀರ ಆರೋಪ ಹೊತ್ತಿರುವ ತಹಸೀಲ್ದಾರ್ ರನ್ನು  KCSR ನಿಯಮದಂತೆ ಕೂಡಲೇ ಅಮಾನುತುಗೊಳಿಸುವಂತೆ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಇದುವರೆಗೂ ಅಮಾನತ್ತು, ವರ್ಗಾವಣೆ ಮಾಡಿರುವುದಿಲ್ಲ ಎಂದು ಅವರು ಹೇಳಿದರು.

    ತುರ್ತಾಗಿ ಸಂಬಂಧಿಸಿದ ಪೊಲೀಸ್ ಆಡಳಿತ ಆರೋಪಿತೆ ತಹಸೀಲ್ದಾರ್ ಅವರನ್ನು ಬಂಧಿಸದಿದ್ದರೆ , ಅಮಾನತ್ತುಗೊಳಿಸದಿದ್ದರೆ ಮುಂದಿನ ಕಾನೂನು ಹೋರಾಟ ಮುಂದಾಗಲಾಗುವುದು ಎಂದು ಜಿಲ್ಲಾಡಳಿತವನ್ನು ಅವರು ಒತ್ತಾಯಿಸಿದರು.

    ಇದೇ ವೇಳೆ ಮಾತನಾಡಿದ ವೇದಿಕೆ ರಾಜ್ಯಧ್ಯಕ್ಷ ಮಲ್ಲಿಕಾರ್ಜುನ್ ಭಟ್ಟರಹಳ್ಳಿ ಹುಳಿಯಾರ್,  ಸಬ್ ಇನ್ಸ್ ಪೆಕ್ಟರ್ ರವರ ಮೇಲೆ ಲಂಚ ಪ್ರಕರಣ ದಾಖಲಾಗಿದ್ದು, ಇದುವರೆಗೂ ನಿಯಮದಂತೆ ಪಿ ಎಸ್ ಐ ರನ್ನು ಅಮಾನತ್ತು ಮಾಡಿಲ್ಲ. ಜಿಲ್ಲೆಯಲ್ಲಿ ಆಡಳಿತ ಯಂತ್ರ ಕುಸಿದಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ KRS ಪಕ್ಷದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ರಘು ಜಾಣಗೆರೆ, ವೇದಿಕೆಯ ಗೌರವಾದ್ಯಕ್ಷರಾದ ಮಲ್ಲಿಕಾರ್ಜುನ್, ಉಪಾದ್ಯಕ್ಷ ಕುಣಿಗಲ್ ನರಸಿಂಹಮೂರ್ತಿ, ಮಾಚನಹಳ್ಳಿ ಮುನಿರಾಜು, ಪಕ್ಷದ ಜಂಟಿ ಕಾರ್ಯದರ್ಶಿ ಕಾರ್ತಿಕ್ ಎಂ., ಜಿಲ್ಲಾಧ್ಯಕ್ಷ ಗಜೇಂದ್ರಕುಮಾರ್ ಗೌಡ, ನಗರ ಅದ್ಯಕ್ಷರಾದ ದಿನೇಶ್ ಬಾಬು ಇತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!

    July 31, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.