ಬೀದರ್: ಜಿಲ್ಲಾ ಕಮಲನಗರ ತಾಲೂಕಿನ ಹಂದಿಕೆರಾ ಗ್ರಾಮದ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಉಮಾಕಾಂತ ನಾಗಮಾರಪಳ್ಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಮೂಲ ಕೇಶ್ವರಾವ್ ಬಿರಾದಾರ ಅವರ ನೇತೃತ್ವದಲ್ಲಿ ನೋಟ್ ಬುಕ್ ವಿತರಣೆ ಮಾಡಲಾಯಿತು.
ಬೆಂಗಳೂರಿನ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು, ಬೀದರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಬೀದರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿರುವ ಉಮಾಕಾಂತ್ ನಾಗಮಾರಪಳ್ಳಿ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಂಗದ್ ಮಾಲಕಾರಿ, ರಿತೇಶ್ ಬಿರಾದಾರ್, ಮಾರೋತಿ ಬಿರಾದಾರ್, ವಿಠ್ಠಲ್ ಬಿರಾದಾರ್, ಹರಿಓಂ, ಕೃಷ್ಣ, ಗಣೇಶ್ಇತರೆ ಶಿಕ್ಷಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4