nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಕ್ತ ವಿವಿ: ಜನವರಿ ಆವೃತ್ತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
    ತುಮಕೂರು February 28, 2025

    ಮುಕ್ತ ವಿವಿ: ಜನವರಿ ಆವೃತ್ತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

    By adminFebruary 28, 2025No Comments1 Min Read
    ksou

    ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

    ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ(General & I.T) ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್. ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶ ಪಡೆಯಲು ಮಾರ್ಚ್ 31 ಕಡೆಯ ದಿನವಾಗಿದೆ.


    Provided by
    Provided by

    ಪ್ರಥಮ ವರ್ಷದ ಪ್ರವೇಶಾತಿಗಾಗಿ ಬಿ.ಎ. ತರಗತಿಗೆ 8400 ರೂ., ಬಿ.ಕಾಂ.–8900 ರೂ., ಬಿ.ಸಿ.ಎ/ಬಿ.ಎಸ್ಸಿ.–23900 ರೂ., ಬಿ.ಬಿ.ಎ./ಬಿ.ಎಲ್.ಐ.ಎಸ್ಸಿ/ಎಂ.ಕಾಂ.–12400 ರೂ., ಬಿ.ಎಸ್. ಡಬ್ಲ್ಯೂ.–12900 ರೂ., ಎಂ.ಎ.–10600 ರೂ., ಎಂ.ಸಿ.ಜೆ.–16200,. ಎಂ.ಬಿ.ಎ.–29900, ಎಂ.ಎಸ್ಸಿ./ಎಂ.ಸಿ.ಎ.-29700, ಎಂ.ಎಸ್. ಡಬ್ಲ್ಯೂ-.-21300, ಎಂ.ಎಲ್.ಐ.ಎಸ್ಸಿ.–18150 ರೂ.ಗಳ ಶುಲ್ಕ ನಿಗದಿಪಡಿಸಲಾಗಿದೆ.

    ಪದವಿಪೂರ್ವ ಹಾಗೂ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

    ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ ಲೇಔಟ್, ರಾಜೀವ್‌ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ಅಥವಾ ದೂರವಾಣಿ ಸಂಖ್ಯೆ- 0816-2955580, ಮೊ.ಸಂ. 9844506629/ 9886112434/ 7349474339ನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ: ಲೋಕೇಶ. ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ

    April 11, 2026

    ತುಮಕೂರು: ನಗರದ ಹೊರವಲಯದಲ್ಲಿರುವ ಬೆಳಗುಂಬ ರಸ್ತೆಯ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನಿಲಯವು ಉದ್ಘಾಟನೆಗೆ…

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.