ಬೀದರ್: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿಗೆ ಎರಡನೇ ಬಾರಿಗೆ ತಾಲೂಕು ಅಧ್ಯಕ್ಷರಾಗಿ ಸಾಹಿತಿ ಟಿ.ಎಮ್ ಮಚ್ಚೆ ಆಯ್ಕೆಯಾಗಿದ್ದಾರೆ.
ಅವರಿಗೆ ಮಂಗಳವಾರ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಫಾರ್ಮಸಿಸ್ಟ್ ಅಧಿಕಾರಿಗಳಾದ ವೈಜಿನಾಥ ಚನ್ನಶೆಟ್ಟಿ, ಉಮಾಕಾಂತ್, ಪಾಂಡು, ಸೂರ್ಯಕಾಂತ್ ಸೋನಿ ಇತರರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4