ಬೆಂಗಳೂರು: ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ಧಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್ , ಎಲ್ಲ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಈ ಮನೆಹಾಳ ಕಾಂಗ್ರೆಸ್ ಸರಕಾರ ನೀಡಿದೆ ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4