nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 53 ಕೆ.ಜಿ. ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಚಿದಾನಂದ್ ಎಂ.ಗೌಡ: ಅಭಿಮಾನಿಗಳಿಂದ ಶುಭ ಹಾರೈಕೆ
    ಮಧುಗಿರಿ February 3, 2022

    53 ಕೆ.ಜಿ. ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಚಿದಾನಂದ್ ಎಂ.ಗೌಡ: ಅಭಿಮಾನಿಗಳಿಂದ ಶುಭ ಹಾರೈಕೆ

    By adminFebruary 3, 2022No Comments2 Mins Read
    chidananda gowda

    ಮಧುಗಿರಿ: ವಿಧಾನ ಪರಿಷತ್ ಶಾಸಕ  ಚಿದಾನಂದ್ ಎಂ ಗೌಡ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇಂದು ಮಧುಗಿರಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು.

    ನಂತರ ಅಭಿಮಾನಿಗಳು 53 ತೆಂಗಿನಕಾಯಿ ಒಡೆಯುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ತದನಂತರ  ಕಾರ್ಯಕರ್ತರು 53 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ 53 ಕೆ.ಜಿ. ಕೇಕ್ ತಂದು ವಿಧಾನ ಪರಿಷತ್ ಶಾಸಕರ ಸಮ್ಮುಖದಲ್ಲಿ ಕತ್ತರಿಸಿ ಸಂಭ್ರಮಿಸಿದರು.

    ಕಾರ್ಯಕ್ರಮ ಕುರಿತು ಮಾತನಾಡಿದ ಚಿದಾನಂದ ಗೌಡ್ರು, ನಿಮ್ಮ ಅಭಿಮಾನ ಪ್ರೀತಿಗೆ ಸದಾ ಋಣಿಯಾಗಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಮಾಡಲು ನಿಮ್ಮೆಲ್ಲರ ಈ ಪ್ರೀತಿ ಅಭಿಮಾನ ಪ್ರೇರೇಪಿಸುತ್ತಿದೆ ಎಂದು ತಿಳಿಸಿದರು.

    ಈ ಸಂದರ್ಭ ದಲ್ಲಿ ಮಧುಗಿರಿ ಮಂಡಲ ಅಧ್ಯಕ್ಷರಾದ ಪಿ.ಎಲ್.ನರಸಿಂಹ ಮೂರ್ತಿ , ಮಂಡಲ ಪ್ರಧಾನ ಕಾರ್ಯದರ್ಶಿ  ಸೀತಾರಾಮು, ಹಿರಿಯ ಮುಂಖಡರಾದ ನಾಗರಾಜಪ್ಪ, ಮಧುಗಿರಿ ವಿಭಾಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಜಯಣ್ಣ, ಕೊರಟಗೆರೆ ಮಂಡಲದ ಅಧ್ಯಕ್ಷರಾದ ಪವನ್ , ಪ್ರಧಾನ ಕಾರ್ಯದರ್ಶಿ ಗುರುದತ್,  ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪತಿ,, ಜಿಲ್ಲಾ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಮಂಡಲ ಕಾರ್ಯದರ್ಶಿ ಶಿವಕುಮಾರ್ ಹಾಗು ಕಲ್ಪನಾ ಗೋವಿಂದರಾಜು, ಮಂಡಲ ಮಹಿಳಾ ಮೋರ್ಚಾ ಆಧ್ಯಕ್ಷರಾದ ರತ್ನವೆಂಕಟಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಪುಟ್ಟತಾಯಮ್ಮ ಹಾಗು ರತ್ನಮ್ಮ, ಯುವ ಮೋರ್ಚಾ ಅಧ್ಯಕ್ಷರಾದ ಕಾರ್ತಿಕ್  ಆರಾಧ್ಯ, ಪ್ರಧಾನ ಕಾರ್ಯದರ್ಶಿ ಗಳಾದ ತೇಜಸ್ ಗೌಡ ಹಾಗು ಗುರು ಪ್ರಸಾದ್, ಉಪಾಧ್ಯಕ್ಷರಾದ ಜಗನ್ನಾಥ, ಎಸ್.ಸಿ ಮೊರ್ಚಾ ಅಧ್ಯಕ್ಷರಾದ ರವಿ.ಆರ್, ಪ್ರಧಾನ ಕಾರ್ಯದರ್ಶಿ ರವಿ ಕೀರ್ತಿ ಹಾಗು ಸಿದ್ದಗಂಗಪ್ಪ, ರೈತ ಮೋರ್ಚಾ ಉಪಾಧ್ಯಕ್ಷರಾದ  ಪುಟ್ಟಲಿಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಜಿ.ಕೆ.ಗೋವಿಂದಪ್ಪ, ಎಸ್ಟಿ ಮೋರ್ಚಾ ಅಧ್ಯಕ್ಷರಾದ ಪ್ರಕಾಶ್, ಒಬಿಸಿ ಮೋರ್ಚಾ ಅಧ್ಯಕ್ಷ ಜಗದೀಶ್ ಅಚಾರ್, ಹೋಬಳಿ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಗಂಗಾಧರ್, ಜಿ.ಎಸ್.ಶಿವಶಂಕರ್, ವೇಂಕಟೇಶ್, ಬಗರುಕುಂ ಕಮಿಟಿ ನಾಮ ನಿರ್ದೇಶಿತ ಸದಸ್ಯರಾದ ಜಿ.ಹೆಚ್.ನಾರಾಯಣ, ಮುಖಂಡರಾದ  ನವೀನ್ ಸೀತಾರಾಮ ನಾಯ್ಕ, ಅಶ್ವತ್ಥನಾರಯಣ್, ಶಿವಶಂಕರ್, ಮಂಜುನಾಥ್, ಹಿತೇಶ್, ಶ್ರೀರಾಜಣ್ಣ ರೆಡ್ಡಿಹಳ್ಳಿ, ಶರ್ಮ ಹಾಗು ಪದಾಧಿಕಾರಿಗಳು ಮತ್ತು ಕಾರ್ಯಕರ್ತರುಗಳು ಹಾಜರಿದ್ದರು.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಕೊರಟಗೆರೆ: ಸಾರ್ವಜನಿಕರು ಕಚೇರಿಗಳಿಗೆ ಅಲೆಯ ಬಾರದು ಎನ್ನವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಎನ್ನವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ…

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.