nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಕರಿಯಲ್ಲಿ  ಕೊಳೆತ ಎಗ್ ರೋಲ್ ಮಾರಾಟ: ಎಕ್ಸ್ಪೆರಿ ಡೇಟ್ ಮುಗಿದ ಕೆಲವು ಆಹಾರ ಪದಾರ್ಥ ಪತ್ತೆ
    ಕೊರಟಗೆರೆ March 6, 2025

    ಬೇಕರಿಯಲ್ಲಿ  ಕೊಳೆತ ಎಗ್ ರೋಲ್ ಮಾರಾಟ: ಎಕ್ಸ್ಪೆರಿ ಡೇಟ್ ಮುಗಿದ ಕೆಲವು ಆಹಾರ ಪದಾರ್ಥ ಪತ್ತೆ

    By adminMarch 6, 2025No Comments1 Min Read
    mayura bakery

    ಕೊರಟಗೆರೆ : ಪಟ್ಟಣದ ಶಿವಗಂಗಾ ಚಿತ್ರಮಂದಿರದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಯೂರ ಬೇಕರಿ ಮತ್ತು ಸ್ವೀಟ್ಸ್ ಅಂಗಡಿಯಲ್ಲಿ ತಯಾರಿಸಿದ ಪದಾರ್ಥಗಳು ಕಳಪೆಯಿಂದ ಕೂಡಿದ್ದು ಹಳಸಿದ ಎಗ್ ರೋಲ್ ಗ್ರಾಹಕರಿಗೆ ನೀಡಿದ್ದಾರೆ ಎಂದು ಭೀಮ್ ಆರ್ಮಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ನವೀನ್ ಕುಮಾರ್ ರವರು ದೂರು ನೀಡಿರುವ ಘಟನೆ ನಡೆದಿದೆ.

    ದಿನಾಂಕ 3 ಮಾರ್ಚ್ ರಂದು ಸಂಜೆ 8:30 ರ ವೇಳೆಯಲ್ಲಿ ನಾನು ಊರಿಗೆ ಸಮಯದಲ್ಲಿ ಮಕ್ಕಳಿಗೆ ಹಾಗೂ ನನಗೆ ಸದರಿ ಬೇಕರಿಯಲ್ಲಿ ಎಗ್ ರೋಲ್  ಅನ್ನು ಖರೀದಿಸಿ ಮನೆಗೆ ಪಟ್ಟಣ ಕಟ್ಟಿಸಿಕೊಂಡು ಹೋಗಿ ಮಕ್ಕಳಿಗೆ ನೀಡಿ ಹಾಗೂ ನಾನು ತಿನ್ನಲು ಹೋದಾಗ ಈ ಆಹಾರದಿಂದ ಕೊಳೆತ ವಾಸನೆ ಬಂದಾಗ ಪರಿಶೀಲಿಸಿದಾಗ ಪದಾರ್ಥವು ಹಳಸಿರುವುದು ಕಂಡು ಬಂದ ಹಿನ್ನಲೆ ಕೂಡಲೇ ಕೊರಟಗೆರೆಯ ಮಯೂರ ಬೇಕರಿಗೆ ತೆರಳಿ ತಿಳಿಸಿದಾಗ ಅಲ್ಲಿನ ಸಿಬ್ಬಂದಿಗಳು ಉಡಾಫೆ ಮಾತಗಳನ್ನಾಡಿದರು.


    Provided by
    Provided by

    ಕೂಡಲೇ ಆಹಾರ ಸಂರಕ್ಷಾಣಾಧಿಕಾರಿಗಳು ಕೊರಟಗೆರೆಯ ಮಯೂರ ಬೇಕರಿ ಅಂಡ್ ಸ್ವೀಟ್ಸ್ ಅಂಗಡಿಯಲ್ಲಿ ತಯಾರಾಗುವ  ಎಲ್ಲಾ ಪದಾರ್ಥಗಳನ್ನು ಪರಿಶೀಲಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇನೆ ಎಂದು ಭೀಮ್ ಆರ್ಮಿ ಸಂಘಟನೆಯ ತುಮಕೂರು ಜಿಲ್ಲೆಯ ಉಪಾಧ್ಯಕ್ಷ ನವೀನ್ ಕುಮಾರ್ ಆಗ್ರಹಿಸಿದರು.

    ವರದಿ:  ಮಂಜುಸ್ವಾಮಿ ಎಂ.ಎನ್.ಕೊರಟಗೆರೆ  


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.