ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ನಿರ್ಧಾರಿಸಿರುವುದಾಗಿ ಮುಖ್ಯುಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿಯನ್ನು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


