nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ಸಿಪಿಐ ನವೀನ್ ಅಮಾನತು ವಾಪಸ್ ಪಡೆಯದಿದ್ದರೆ ಅಹೋರಾತ್ರಿ ಧರಣಿ: ಹೆಡಗೀಹಳ್ಳಿ ವಿಶ್ವನಾಥ್ ಎಚ್ಚರಿಕೆ
    ತುರುವೇಕೆರೆ February 4, 2022

    ತುರುವೇಕೆರೆ ಸಿಪಿಐ ನವೀನ್ ಅಮಾನತು ವಾಪಸ್ ಪಡೆಯದಿದ್ದರೆ ಅಹೋರಾತ್ರಿ ಧರಣಿ: ಹೆಡಗೀಹಳ್ಳಿ ವಿಶ್ವನಾಥ್ ಎಚ್ಚರಿಕೆ

    By adminFebruary 4, 2022No Comments2 Mins Read
    press meet

    ತುರುವೇಕೆರೆ: ದಕ್ಷ ಅಧಿಕಾರಿಯಾಗಿದ್ದ ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ರವರ ಅಮಾನತು ಆದೇಶ ಸರ್ಕಾರ ಮೂರು ದಿನದೊಳಗಾಗಿ ಹಿಂಪಡೆಯಬೇಕು, ಇಲ್ಲವಾದಲ್ಲಿ ಪಟ್ಟಣದ ಸಿಪಿಐ ಕಚೇರಿ ಮುಂಭಾಗ ತಾಲೂಕಿನ ವಿವಿಧ ಪರ ಸಂಘಟನೆಗಳು ಹಾಗೂ ನಾಗರಿಕರು ಜೊತೆಗೂಡಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳುವುದಾಗಿ ಮುಖಂಡ ಹೆಡಗಿಹಳ್ಳಿ ವಿಶ್ವನಾಥ್ ಎಚ್ಚರಿಸಿದ್ದಾರೆ.

    ಪಟ್ಟಣದ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವನಾಥ್ ರವರು, ಸಿಪಿಐ ನವೀನ್ ರವರು ದಕ್ಷ ಅಧಿಕಾರಿಯಾಗಿದ್ದು, ಸಾಕಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿದ್ದವರಾಗಿದ್ದವರು.  ದಂಡಿನಶಿವರ ವ್ಯಾಪ್ತಿಯ ಕೋಡಿಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ನವೀನ್ ರವರನ್ನು ಅಮಾನತುಗೊಳಿಸುವುದು ವೈಜ್ಞಾನಿಕವಾಗಿಲ್ಲ. ಯಾರದೋ ತಪ್ಪಿಗೆ ಇನ್ಯಾರಿಗೋ ಶಿಕ್ಷೆ ನೀಡಿದಂತಾಗಿದೆ ಎಂಬ ಚರ್ಚೆಯು ಸಾರ್ವಜನಿಕ ವಲಯದಲ್ಲಿ ಪ್ರತಿನಿತ್ಯ ನಡೆಯುತ್ತಿದೆ.ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ನೈತಿಕ ಸ್ಥೈರ್ಯ ತುಂಬಾಬೇಕಾದದ್ದು ಪ್ರತಿ ನಾಗರಿಕನ ಕರ್ತವ್ಯವಾಗಿದೆ ಎಂದರು.


    Provided by
    Provided by

    ಸಾರ್ವಜನಿಕ ವಲಯದಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸಿಪಿಐ ನವೀನ್ ರವರ ಬೆಂಬಲಕ್ಕೆ ನಿಲ್ಲುವುದು ಸಮಂಜಸವಾಗಿದೆ. ಈ ಕೂಡಲೇ ಸಿಪಿಐ ನವೀನ್ ರವರ ಅಮಾನತು ಆದೇಶವನ್ನು ರದ್ದುಗೊಳಿಸಿ ಪುನ: ತುರುವೇಕೆರೆ ವೃತ್ತದಲ್ಲಿಯೇ ಕರ್ತವ್ಯ ನಿರ್ವಹಿಸಲು ಸರ್ಕಾರವು ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.

    ಮುಖಂಡರಾದ ಯಜಮಾನ್ ಮಹೇಶ್ ಮತ್ತು ಟಿ.ಕೆ. ಚಿದಾನಂದ್ ಹಾಗೂ ಕುಮಾರಸ್ವಾಮಿ ಜೊತೆಗೂಡಿ ಮಾತನಾಡಿ, ಸಿಪಿಐ ನವೀನ್ ರವರನ್ನು ಅಮಾನತು ಮಾಡಿರುವ ಘಟನೆಯಿಂದ ಸಾರ್ವಜನಿಕ ವಲಯದಲ್ಲಿ ಬೇಸರ ಹಾಗೂ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಮಾಜದ ಪ್ರತಿಯೊಬ್ಬರನ್ನು  ಪ್ರೀತಿ-ವಿಶ್ವಾಸದಿಂದ, ನೊಂದು ಬಂದವರಿಗೆ ನ್ಯಾಯಸಮ್ಮತವಾಗಿ ಕರ್ತವ್ಯ ನಿರ್ವಹಿಸಿ ಉತ್ತಮ ಅಧಿಕಾರಿ ಎಂದೇ ಹೆಸರಾಗಿದ್ದವರು. ತುರ್ತಾಗಿ ಸಿಪಿಐ ರವರು ಅಮಾನತು ಆದೇಶ ರದ್ದಾಗಬೇಕು. ಇಲ್ಲವಾದಲ್ಲಿ ಪಟ್ಟಣದಲ್ಲಿ ಅಹೋರಾತ್ರಿ ಧರಣಿಗೆ ಪಕ್ಷತೀತವಾಗಿ ಮತ್ತು ಜಾತ್ಯತೀತವಾಗಿ ಬೆಂಬಲ ನೀಡುವುದಾಗಿ ತಿಳಿಸಿದರು.

    ಈ ಸಂಬಂಧ  ಸರ್ಕಾರವು ಅಮಾನತು ಆದೇಶ ವಾಪಸ್ ಪಡೆಯುವಂತೆ ಶಾಸಕರಾದ ಮಸಾಲೆ ಜಯರಾಮ್, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗಜ್ಞಾನೇಂದ್ರ ಅವರಿಗೆ ತಾಲೂಕಿನ ಸಮಸ್ತ ನಾಗರಿಕರ ಪರವಾಗಿ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಹರಿಕಾರನಹಳ್ಳಿ ಪ್ರಸಾದ್, ಮಾವಿನಹಳ್ಳಿ ಕುಮಾರಣ್ಣ, ಬಡಗರಹಳ್ಳಿ ರಾಮೇಗೌಡ, ಶಂಕರಣ್ಣ, ರೇಣುಕಣ್ಣ, ಆಟೋ ಚಾಲಕ ಸಂಘದ ಗಂಗಾಧರ್, ಜಯ ಕರ್ನಾಟಕ ಜನಪರ ವೇದಿಕೆಯ ತಾಲೂಕು ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಮುಂತಾದ ಮುಖಂಡರು ಉಪಸ್ಥಿತರಿದ್ದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.