ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣದಲ್ಲಿ ಮಿನಿಸ್ಟರ್ ಕೈವಾಡ ಇದೆ ಎನ್ನುವುದು ಊಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರನ್ಯಾ ರಾವ್ ಕೇಸಲ್ಲಿ ಸಚಿವರು ಭಾಗಿಯಾಗಿರುವ ಆರೋಪಗಳು ಬಿಜೆಪಿಯವರ ಊಹಾಪೋಹ. ತನಿಖೆ ವೇಳೆ ಯಾರ ಕೈವಾಡವಿದೆ ಎನ್ನುವುದು ಗೊತ್ತಾಗುತ್ತದೆ ಎಂದರು.
ಆ ಮಿನಿಸ್ಟರ್ ಕೈವಾಡವಿದೆ. ಈ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ. ಎಲ್ಲ ಸತ್ಯ ತನಿಖೆಯಿಂದ ಹೊರಗೆ ಬರಲಿ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4