ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ಅರ್ಥಶಾಸ್ತ್ರ ವಿಷಯದಲ್ಲಿ 984 ವಿದ್ಯಾರ್ಥಿಗಳು ಗೈರು ಹಾಜರಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ.
ಅರ್ಥಶಾಸ್ತ್ರ ವಿಷಯಕ್ಕೆ ಒಟ್ಟು 13,828 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 12,844 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4