nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    • ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಣ್ಣಿನ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ: ಮಲ್ಲಿಕಾ ಬಸವರಾಜು
    ತುಮಕೂರು March 14, 2025

    ಹೆಣ್ಣಿನ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ: ಮಲ್ಲಿಕಾ ಬಸವರಾಜು

    By adminMarch 14, 2025No Comments2 Mins Read
    mahila dina

    ತುಮಕೂರು: ಹೆಣ್ಣಿನ ಮೇಲೆ ಸಮಾಜದಲ್ಲಿ ನಿರಂತರವಾಗಿ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಬೇಕು,ಅತ್ಯಾಚಾರ,ಅನಾಚಾರ, ಧಾರ್ಮಿಕ ಮೂಢನಂಬಿಕೆಗಳು ಹೀಗೆ ಎಲ್ಲದರಲ್ಲೂ ಹೆಣ್ಣು ಶೋಷಣೆಗೆ ಒಳಗಾಗುತ್ತಿದ್ದಾಳೆ,12ನೇ ಶತಮಾನದಲ್ಲಿ ಹೆಣ್ಣಿನ ಹಕ್ಕುಗಳಿಗಾಗಿ,ಸಮಾನತೆಗಾಗಿ ಹೋರಾಟ ಪ್ರಾರಂಭವಾಯಿತು, ಪ್ರತಿ ಹೆಣ್ಣು ಆರ್ಥಿಕವಾಗಿ ಶೈಕ್ಷಣಿಕವಾಗಿ,ಸಾಮಾಜಿಕವಾಗಿ ಬೆಳೆಯಬೇಕು ತಮ್ಮ ಹಕ್ಕುಗಳಿಗಾಗಿ ಸದಾ ಹೋರಾಟ ನಡೆಸಿ ಗಂಡಸಿಗೆ ತಾವೂ ಸಹ ಸರಿಸಮಾನ ಎಂದು ಪ್ರತಿಪಾದಿಸಬೇಕು ಎಂದು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಮಲ್ಲಿಕಾಬಸವರಾಜುರವರು ತಿಳಿಸಿದರು.

    ಅವರು ಇಂದು ತುಮಕೂರು ನಗರದ ಶಿವಲಾಸ್ಯ ಸಮುದಾಯ ಭವನದಲ್ಲಿ ನಿರ್ಭಯ ಮಹಿಳಾ ಜಾಗೃತಿ ವೇದಿಕೆ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲರಾದ ಎಂ.ಆರ್.ಶೋಭಾ, ಹೆಣ್ಣಿನ ಬಗ್ಗೆ ಇರುವ ವಿವಿಧ ಕಾನೂನುಗಳನ್ನು ತಿಳಿಸುತ್ತಾ ಚಿಕ್ಕ ಮಕ್ಕಳ ಮೇಲೆ ಲೈಂಗಿಕ ಶೋಷಣೆ, ದೌರ್ಜನ್ಯ ನಡೆಯುತ್ತಿದೆ, ಪೋಕ್ಸೋ ಕಾನೂನು ಕಠಿಣವಾಗಿದ್ದು, ವಯಸ್ಸಾದವರು ಸಹ ಚಿಕ್ಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದು ಇಡೀ ಸಮಾಜ ತಲೆ ತಗ್ಗಿಸುವಂತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

    ಗೀತಾ ಫ್ಯಾಷನ್ ಡಿಸೈನ್ ಅಕಾಡೆಮಿಯ ಮುಖ್ಯಸ್ಥರಾದ ಗೀತಾಶಾಂತಕುಮಾರ್ ಪ್ರತಿ ಹೆಣ್ಣುಮಕ್ಕಳು ಟೈಲರಿಂಗ್ ನ್ನು ಕಲಿಯಬೇಕು ಇಂದು ಫ್ಯಾಷನ್ ಡಿಸೈನಿಂಗ್ ಗೆ ಉತ್ತಮ ಬೇಡಿಕೆಯಿದೆ ನಮ್ಮ ಸಂಸ್ಥೆಯಿಂದ ಒಂದೇ ದಿನಕ್ಕೆ ಬ್ಲೌಸ್ ಹೊಲಿಯುವುದನ್ನು ಕಲಿಸುತ್ತೇವೆ, ಬಡ ಹೆಣ್ಣು ಮಕ್ಕಳಿಗೆ ನಾವು ಟೈಲರಿಂಗ್ ಹೇಳಿ ಕೊಡಲು ನಮ್ಮ ಸಂಸ್ಥೆ ಸದಾ ಸಿದ್ಧವಿದೆ, ಇಡೀ ಭಾರತವಲ್ಲದೆ ಇಡೀ ಜಗತ್ತು ಫ್ಯಾಷನ್ ಡಿಸೈನಿಂಗ್ ಗೆ ಉತ್ತಮ ಮಾರುಕಟ್ಟೆ ಹೊಂದಿದೆ ಆದ್ದರಿಂದ ಹೆಣ್ಣುಮಕ್ಕಳು ಫ್ಯಾಷನ್ ಡಿಸೈನಿಂಗ್ ತರಬೇತಿ ಪಡೆದು ತಾವೇ ಸ್ವಂತ ಅಂಗಡಿ ತೆರೆದರೆ ನಾಲ್ಕು ಜನಕ್ಕೆ ಕೆಲಸ ಕೊಡಲು ಸಾಧ್ಯವಾಗುತ್ತದೆ ಜೊತೆಗೆ ತಾವೂ ಸಹ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಕರೆ ನೀಡಿದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ನಿರ್ಭಯ ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಗೀತಾನಾಗೇಶ್ ರವರು ಹೆಣ್ಣು ತನ್ನ ಕಾಲು ಮೇಲೆ ತಾನು ನಿಲ್ಲಬೇಕು ಯಾರಬಳಿಯೂ ಕೈಚಾಚದೆ ಸ್ವಂತ ಉದ್ಯೋಗವನ್ನು ಹೊಂದಬೇಕು, ವರದಕ್ಷಿಣೆ ಎಂಬುದು ಪೆಡಂಭೂತವಾಗಿ ಹೆಣ್ಣನ್ನು ಕಾಡುತ್ತಿದೆ, ಈ ನಿಟ್ಟಿನಲ್ಲಿ ತಾವುಗಳು ಗಟ್ಟಿತನ ಬೆಳೆಸಿಕೊಳ್ಳಿ, ಮಹಿಳಾ ಸಾಧಕಿಯರನ್ನು ಇಂದು ಸನ್ಮಾನಿಸಿ ಗೌರವಿಸಿದ್ದು ನಮಗೆ ಖುಷಿ ಕೊಟ್ಟಿದೆ, ಅವರಿಗೆ ಸದಾ ನಾವುಗಳು ಪ್ರೋತ್ಸಾಹ ನೀಡಿದಾಗ ಆಕೆಗೆ ಮತ್ತಷ್ಟು ಗಟ್ಟಿತನ ಬರುತ್ತದೆ ಎಂದು ಹೇಳಿದರು.
    ವೇದಿಕೆಯಲ್ಲಿ ರೇಣುಕಮ್ಮ, ಪುಷ್ಪಲತಾ, ಸಿ.ಎನ್.ಸುಗುಣಾದೇವಿ, ಸಿ.ಎಲ್.ಸುನಂದಮ್ಮ, ಎನ್.ನಂದಿನಿ, ಗೀತಾನಟರಾಜು, ನವ್ಯ ಜಿ., ಜ್ಯೋತಿಆಚಾರ್ಯ, ಶೈಲಜವೆಂಕಟೇಶ್, ರೂಪ, ಲತಾನಾರಾಯಣ್, ವೇದಾವತಿ, ಮಂಜುಳಾರಾವ್, ಭಾರತಿ ರವಿಕುಮಾರ್, ಶಾರದಾ, ಸವಿತ, ಮಂಗಳಜಯಪ್ರಕಾಶ್, ಅಂಬಿಕಾಮಹೇಶ್ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ವ್ಯಾಪಾರ ಮನೋಭಾವನೆ, ವ್ಯವಹಾರಿಕ ಜೀವನ ನಿರ್ವಹಣೆ ಮಹತ್ವ ತಿಳಿಸುವ ಉದ್ದೇಶದಿಂದ ಹೊಳವನಹಳ್ಳಿ ಹಿಂದೂಸ್ತಾನ್ ಇಂಟರ್ ನ್ಯಾಷನಲ್ ಶಾಲಾ…

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.