nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026
    Facebook Twitter Instagram
    ಟ್ರೆಂಡಿಂಗ್
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ಮೇಲೆ ದಾಳಿ: ದಂಡ ವಸೂಲಿ
    ಜಿಲ್ಲಾ ಸುದ್ದಿ February 5, 2022

    ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ಮೇಲೆ ದಾಳಿ: ದಂಡ ವಸೂಲಿ

    By adminFebruary 5, 2022No Comments1 Min Read
    plastic

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಶ್ರೀಶೈಲ ಸರ್ಕಲ್ ಮತ್ತು ಚರ್ಚ್ ರಸ್ತೆಯಲ್ಲಿರುವ ವಿವಿಧ ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್  ಕವರ್ ಮತ್ತು ಪ್ಲಾಸ್ಟಿಕ್ ಲೋಟ ಮಾರಾಟಗಾರರ ಮೇಲೆ ಪೌರಾಯುಕ್ತರಾದ ಡಿ.ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಮಾಲಿಕರಿಂದ 7000 ರೂ. ದಂಡ ವಸೂಲಿ ಮಾಡಲಾಯಿತು.

    ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಸುನಿಲ್ ಕುಮಾರ್, ಅಂಜಿನಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ  ಅಶೋಕ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.


    Provided by
    Provided by

    ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನಿಕಗೊಳಿಸಲು ಮತ್ತು ಪರಿಸರ ಸ್ನೇಹಿಯಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.…

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.