nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕೀಲರ ಸಂಘಕ್ಕೆ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ್ ಆಯ್ಕೆ
    ಕೊರಟಗೆರೆ March 20, 2025

    ವಕೀಲರ ಸಂಘಕ್ಕೆ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ್ ಆಯ್ಕೆ

    By adminMarch 20, 2025No Comments1 Min Read
    koratagere

    ಕೊರಟಗೆರೆ:  ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ್ ಉಪಾಧ್ಯಕ್ಷರಾಗಿ ಹನುಮಂತರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಖಜಾಂಚಿ ಅರುಂಧತಿ, ಜಂಟಿಕಾರ್ಯದರ್ಶಿ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಹಿರಿಯ ವಕೀಲ ನಾಗೇಂದ್ರಪ್ಪ ಘೋಷಣೆ ಮಾಡಿದರು.

    ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಿ.ಡಿ.ದೇವರಾಜು, ಟಿ.ಕೃಷ್ಣಮೂರ್ತಿ, ಎಂ.ಎಲ್.ಸಂತೋಷ್ ಸ್ಪರ್ಧೆ ಮಾಡಿದ್ದು, ದೇವರಾಜು 18 ಮತ ಪಡೆದರೆ ಎಂ.ಎಲ್ ಸಂತೋಷ್ ಅವರು 19 ಮತ ಪಡೆದು ಜಯಶೀಲರಾಗಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷಲಕ್ಷ್ಮೀ ಅವರು 15 ಮತ ಮತ್ತು ಕೃಷ್ಣಪ್ಪ ಅವರು 22 ಮತ  ಪಡೆದು ಕೃಷ್ಣಪ್ಪ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಉಪಾಧ್ಯಕ್ಷ, ಪ್ರಧಾನಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

    ನೂತನ ಅಧ್ಯಕ್ಷ ಎಂ.ಎಲ್.ಸಂತೋಷ್ ಮಾತನಾಡಿ,  ವಕೀಲರ ನಾನಾ ಕುಂದು ಕೊರತೆಗಳು ಇದ್ದು, ಎಲ್ಲರ ಸಹಕಾರ ಪಡೆದು ಎರಡು ವರ್ಷಗಳ ಕಾಲ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಮ್ಮ ವಕೀಲರ ಸಮಸ್ಯೆಗಳನ್ನ ಬಗೆಹರಿಸಲು ಎಲ್ಲರ ಪರವಾಗಿ ಕೆಲಸ ಮಾಡುತ್ತೇನೆ. ನನಗೆ ಮತ ಹಾಕಿದ ಎಲ್ಲಾ ನನ್ನ ವೃತ್ತಿ ಬಾಂಧವರಿಗೆ ಧನ್ಯವಾದಗಳನ್ನ ತಿಳಿಸಿದರು.

    ಪ್ರಧಾನ ಕಾರ್ಯದರ್ಶಿ ಎಂ.ಎಚ್.ಮಂಜುನಾಥ್ ಮಾತನಾಡಿ, ವಕೀಲ ಸಮಸ್ಯೆ ಹಾಗೂ ಕುಂದುಕೊರತೆಗಳ ಬಗ್ಗೆ ಗಮನಹರಿಸಿ ಮುಂದಿನ ದಿನಗಳಲ್ಲಿ ಈ ನಮ್ಮ ಜೆಎಂಎಫ್‍ ಸಿ ಕೋರ್ಟ್ ನ್ನ ಮೇಲ್ದರ್ಜೆಗೆ ತರಲು ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ನೂತನವಾಗಿ ಆಯ್ಕೆಯಾದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.

    ಚುನಾವಣೆ ವೇಳೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಮಂಜುನಾಥ್ ಮಾಜಿ ಅಧ್ಯಕ್ಷ ಬಿ.ಎಲ್.ನಾಗರಾಜು, ಹಿರಿಯ ವಕೀಲರಾದ ಎ.ಎಂ.ಕೃಷ್ಣಮೂರ್ತಿ, ಪುಟ್ಟರಾಜಯ್ಯ, ಮಧುಸೂಧನ್, ಅನಿಲ್‍ ಕುಮಾರ್, ತಿಮ್ಮರಾಜು, ರಾಮಚಂದ್ರಯ್ಯ, ನರಸಿಂಹರಾಜು ಶಿವಕುಮಾರ್, ಮಲ್ಲಿಕಾರ್ಜುನಯ್ಯ, ನಾಗೇಂದ್ರಪ್ಪ, ಸಂತೋಷಲಕ್ಷ್ಮೀ, ಶಿಲ್ಪಾ, ಕೆಂಪರಾಜಮ್ಮ, ಬೃಂಧಾ, ಮಂಜುಳ, ಜ್ಯೋತಿ, ಸುನೀಲ್, ಶಿವರಾಜು, ತಿಮ್ಮೇಶ್, ನಾಗರಾಜು, ಅನಂತರಾಜು, ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.