nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಡಿಒ, ಅಧ್ಯಕ್ಷರ ಅವ್ಯವಹಾರ ಆರೋಪಿಸಿ: ಗ್ರಾಮಸ್ಥರಿಂದ ಗ್ರಾಮ ಪಂಚಾಯಿತಿಗೆ ಮುತ್ತಿಗೆ
    ತಿಪಟೂರು March 21, 2025

    ಪಿಡಿಒ, ಅಧ್ಯಕ್ಷರ ಅವ್ಯವಹಾರ ಆರೋಪಿಸಿ: ಗ್ರಾಮಸ್ಥರಿಂದ ಗ್ರಾಮ ಪಂಚಾಯಿತಿಗೆ ಮುತ್ತಿಗೆ

    By adminMarch 21, 2025No Comments1 Min Read
    protest

    ತಿಪಟೂರು:  ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು ಅವ್ಯವಹಾರದ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ರಂಗಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

    ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ಹೊಸಳ್ಳಿ ಗ್ರಾಮದ ಜನಕ್ಕೆ ಕುಡಿಯುವ ನೀರು ಒದಗಿಸುವ ಮೋಟರ್ ಎತ್ತಿದ ವಿಚಾರಕ್ಕೆ  ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯತಿ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ತರಾಟೆಗೆತ್ತಿಕೊಂಡರು.


    Provided by
    Provided by

    ರಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಪಿಡಿಒ ಹೇಳ್ತಾರೆ, ಆದ್ರೆ  ಕೆರಗೋಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಕೆರಗೋಡಿ ಗ್ರಾಮಸ್ಥ ಸಂತೋಷ್ ಹೇಳಿಕೆ ನೀಡಿದರು.

    ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತರದಂತೆ ಪಿಡಿಒ ಹಾಗೂ ಅಧ್ಯಕ್ಷ  ಮೋಟಾರ್ ಎತ್ತಿಸಿದ್ದಾರೆ ಎಂದು  ರಂಗಪುರ ಗ್ರಾಮ ಪಂಚಾಯಿತಿ ಪಿಡಿಒ ಶಂಕರ್ ಬೀಳುವ ಹಾಗೂ ಅಧ್ಯಕ್ಷ ವಿಶ್ವನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

    ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ  ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತಿಳಿಸುವುದಿಲ್ಲ ಎಂದು  ರಂಗಪುರ ಗ್ರಾಮ ಪಂಚಾಯತಿ ಸದಸ್ಯ ಹೊಸಳ್ಳಿ ತ್ರಿವೇಣಿ ಹಾಗೂ ಸದಸ್ಯ ರಂಗಪುರ ಜಯಣ್ಣ ಆರೋಪ  ಮಾಡಿದರು.

    ಇದೇ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಲು ಪಿಡಿಒ ಶಂಕರ್ ಬೀಳೂರ ಪರದಾಡಿದರು.  ಕುಡಿಯುವ ನೀರು ಓದಗಿಸುತ್ತಿದ್ದ ಮೋಟಾರ್ ಎತ್ತಿದ ಹೊಸಳ್ಳಿ ಗ್ರಾಮದ ಯತೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

    ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ತಕ್ಷಣವೇ  ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಯಿತು.  ಪ್ರತಿಭಟನಾ ಸ್ಥಳಕ್ಕೆ ಎಡಿಇ ಶಿವಕುಮಾರ್ ಭೇಟಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.