nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಳೆದಿಂಡಿನ ಆರೋಗ್ಯ  ಪ್ರಯೋಜನಗಳು
    ಆರೋಗ್ಯ February 5, 2022

    ಬಾಳೆದಿಂಡಿನ ಆರೋಗ್ಯ  ಪ್ರಯೋಜನಗಳು

    By adminFebruary 5, 2022No Comments2 Mins Read
    bale

    ಕಿಡ್ನಿ ಸ್ಟೋನ್ ಅನ್ನು ತೆಗೆದುಹಾಕುತ್ತದೆ – ಮೂತ್ರಪಿಂಡದಲ್ಲಿ ಕ್ಯಾಲ್ಸಿಯಂ ಅಂಶಗಳು ಅಥವಾ ಯೂರಿಕ್ ಆಮ್ಲದಿಂದಾಗಿ ಕಿಡ್ನಿ ಸ್ಟೋನ್ ಅಥವಾ ಮೂತ್ರಪಿಂಡದಲ್ಲಿ ಕಲ್ಲು ಉಂಟಾಗುತ್ತದೆ.

    ಬಾಳೆದಿಂಡು ಮೂತ್ರಪಿಂಡಗಳಲ್ಲಿ ರೂಪುಗೊಂಡ ಕಲ್ಲುಗಳನ್ನು ವಿಭಜಿಸುವ ಮೂತ್ರವರ್ಧಕ ಮತ್ತು ಪೊಟ್ಯಾಸಿಯಮ್ ಅಂಶವನ್ನು ಹೊಂದಿರುತ್ತದೆ. ಬಾಳೆದಿಂಡಿನ ರಸವು ಮೂತ್ರಪಿಂಡದ ಕಲ್ಲುಗಳನ್ನು ಹೊರಹಾಕಲು ಪರಿಣಾಮಕಾರಿಯಾಗಿದೆ.


    Provided by
    Provided by

    ಉತ್ತಮ ಫಲಿತಾಂಶಕ್ಕೆ ಸ್ವಲ್ಪ ನಿಂಬೆ ರಸವನ್ನು ಸೇರಿಸಬಹುದು . ಸಿಟ್ರಿಕ್ ಆಮ್ಲವು ಮೂತ್ರಪಿಂಡದ ಕಲ್ಲನ್ನು ಸುಲಭವಾಗಿ ತೆಗೆದುಹಾಕಲು ನೆರವಾಗುತ್ತದೆ. ಮೂತ್ರದ ಸೋಂಕನ್ನು ದೂರವಿರಿಸುತ್ತದೆ – ಬಾಳೆ ದಿಂಡು ಮೂತ್ರದ ಸೋಂಕನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

    ಪೊಟ್ಯಾಸಿಯಮ್, ವಿಟಮಿನ್ ಬಿ 6 ಎಂಬ ಪೋಷಕಾಂಶಗಳು ಮೂತ್ರನಾಳದಲ್ಲಿ ಉಂಟಾಗುವ ಸೋಂಕುಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ. ತಕ್ಷಣದ ಪರಿಹಾರ ಪಡೆಯಲು ಸೋಂಕಿನ ಸಮಯದಲ್ಲಿ ಬಾಳೆ ದಿಂಡಿನ ಜ್ಯೂಸ್ ಮಾಡಿ ಕುಡಿಯಿರಿ ಅಥವಾ ಇತರ ಪದಾರ್ಥಗಳೊಂದಿಗೆ ನಿಯಮಿತವಾಗಿ ಬೇಯಿಸಿ ಸೇವಿಸಿ.

    ಮಧುಮೇಹಕ್ಕೆ ಚಿಕಿತ್ಸೆ ನೀಡುತ್ತದೆ – ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರವು ಮಧುಮೇಹ ರೋಗಿಗಳಿಗೆ ಉತ್ತಮವಾಗಿದೆ. ಬಾಳೆ ದಿಂಡಿನಲ್ಲಿ ಸಕ್ಕರೆ ಮತ್ತು ಕ್ಯಾಲೋರಿ ಕಡಿಮೆ. ಮಧುಮೇಹ ಜನರಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಇದನ್ನು ಶಿಫಾರಸು ಮಾಡಲಾಗಿದೆ.

    ಮಲಬದ್ಧತೆಯನ್ನು ನಿವಾರಿಸುತ್ತದೆ – ಬಾಳೆದಿಂಡಿನಲ್ಲಿ ಫೈಬರ್ ಅಧಿಕವಾಗಿದ್ದು, ಮಲಬದ್ಧತೆ ಸುಲಭವಾಗಿ ನಿವಾರಣೆಯಾಗುತ್ತದೆ. ಹೈಪರ್ ಸಿಡಿಟಿಯನ್ನು ಕಡಿಮೆ ಮಾಡುತ್ತದೆ – ಈ ತರಕಾರಿಯಲ್ಲಿರುವ ಪೋಷಕಾಂಶಗಳು ನಿಮ್ಮ ದೇಹದಲ್ಲಿನ ಆಮ್ಲ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ.

    ಹೈಪರೇಸಿಡಿಟಿ ಮತ್ತು ಎದೆಯುರಿಗಳಿಂದ ನಿಮ್ಮನ್ನು ಮುಕ್ತಗೊಳಿಸಲು ಬಾಳೆ ದಿಂಡಿನ ರಸವನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ರಕ್ತಹೀನತೆಯನ್ನು ಗುಣಪಡಿಸುತ್ತದೆ – ಕಡಿಮೆ ಹಿಮೋಗ್ಲೋಬಿನ್ ಸಂಖ್ಯೆ ಹೊಂದಿರುವ ಜನರಿಗೆ ಬಾಳೆದಿಂಡು ಪರಿಣಾಮಕಾರಿಯಾಗಿದೆ. ಕಬ್ಬಿಣ ಮತ್ತು ವಿಟಮಿನ್ ಬಿ 6 ಸಮೃದ್ಧವಾಗಿರುವ ಕಾರಣ ಇದು ಆರ್ಬಿಸಿ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ರಕ್ತಹೀನತೆಯ ಸಮಸ್ಯೆಯನ್ನು ದೂರವಿಡಲು ನಿಯಮಿತವಾಗಿ ರಸವಾಗಿ ಸೇವಿಸಿ.

    ತೂಕವನ್ನು ಕಡಿಮೆ ಮಾಡುತ್ತದೆ – ಬೇಯಿಸಿದ ಬಾಳೆ ದಿಂಡಿನ ಒಂದು ಕಪ್ ನಿಮಗೆ ಹೆಚ್ಚು ಸಮಯ ಹಸಿವಾಗದಂತೆ ಮಾಡುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಫೈಬರ್ ಇದು ರಕ್ತ ಸಂಚಾರದಲ್ಲಿ ಕೊಬ್ಬು ಮತ್ತು ಸಕ್ಕರೆಯ ಬಿಡುಗಡೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಹಸಿವನ್ನು ತಡೆಯುತ್ತದೆ ಮತ್ತು ಕರುಳಿನ ಚಲನೆಯನ್ನು ಸುಧಾರಿಸುತ್ತದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.