nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    • ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ
    • ಚಳಿಗಾಲದಲ್ಲಿ ಪದೇ ಪದೇ ಹಸಿವಾಗುವುದೇಕೆ? ಸಿಹಿ, ಖಾರ ತಿನ್ನುವ ಬಯಕೆಯ ಹಿಂದಿದೆ ಈ ಕಾರಣಗಳು!
    • ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ
    • ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ
    • ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.27, 28ರಂದು ಒಳಮೀಸಲಾತಿ ಜಾರಿ ಸಂಬಂಧ ವಿಚಾರ ಸಂಕಿರಣ: ಫರ್ನಾಂಡಿಸ್ ಹಿಪ್ಪಳಗಾಂವ್
    ಜಿಲ್ಲಾ ಸುದ್ದಿ March 25, 2025

    ಮಾ.27, 28ರಂದು ಒಳಮೀಸಲಾತಿ ಜಾರಿ ಸಂಬಂಧ ವಿಚಾರ ಸಂಕಿರಣ: ಫರ್ನಾಂಡಿಸ್ ಹಿಪ್ಪಳಗಾಂವ್

    By adminMarch 25, 2025No Comments1 Min Read
    bidar

    ಬೀದರ್: ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾ.27 ಹಾಗೂ 28 ರಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರಾಧ್ಯಕ್ಷ ಮಂದಾಕೃಷ್ಣ ಮಾದಿಗ ಅವರ ಮಾರ್ಗದರ್ಶನದಲ್ಲಿ ಒಳ ಮೀಸಲಾತಿ ಜಾರಿ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್ ಅವರು ಹೇಳಿದರು.

    ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಾ.27ರಂದು ಕಾರ್ಯಾಗಾರ ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆ ಜರುಗುವುದು. ಹಾಗೆಯೇ ಮಾ.28ರಂದು ಒಳ ಮೀಸಲಾತಿ ಬೆಂಬಲಿಸುವ ಎಲ್ಲ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಐಎಎಸ್, ಐಪಿಎಸ್, ಕೆಎಎಸ್ ಹಾಲಿ ಮತ್ತು ಮಾಜಿ ಅಧಿಕಾರಿಗಳು, ಹಾಲಿ ಮತ್ತು ಮಾಜಿ ಶಾಸಕ, ಸಚಿವರು ಜೊತೆಗೆ ಮಾದರ ಚನ್ನಯ ಸ್ವಾಮಿಜಿ ಅವರು ಸೇರಿದಂತೆ ಇತರೆ ಮಠಾಧೀಶರು ಪಾಲ್ಗೊಳ್ಳುವರು ಎಂದು ತಿಳಿಸಿದರು

    ಅಂದು ಮಧ್ಯಾಹ್ನದ ಬಳಿಕ ಮುಂದಿನ ಹೋರಾಟದ ಬಗ್ಗೆ ಮಂದಾಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಮೇಲಿನ ಎಲ್ಲ ಮಹನೀಯರ ಜೊತೆ ಮುಂದಿನ ಹೋರಾಟದ ಬಗ್ಗೆ ವಿಶೇಷ ಸಭೆ ಮಾಡಲಾಗುವುದು. ಈ ಎರಡು  ದಿವಸದ ಕಾರ್ಯಾಗಾರ ಹಾಗೂ ಸಭೆಯಲ್ಲಿ ಜಿಲ್ಲೆಯ ಸಮಾಜ ಬಾಂಧವರು, ವಕೀಲರು, ಒಳಮೀಸಲಾತಿ ಪರ ಹೋರಾಟಗಾರರು, ಸಂಘಟನೆಗಳ ಪ್ರಮುಖರು, ಒಟ್ಟಾರೆ ಒಳ ಮೀಸಲಾತಿ ಪರ ಬೆಂಬಲಿಸುವ ಎಲ್ಲರು ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.

    ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ವಿಜಯಕುಮಾರ್ ಹಿಪ್ಪಳಗಾಂವ್, ಉಪಾಧ್ಯಕ್ಷ ಕಮಲಾಕರ್ ಹೆಗಡೆ, ಜಿಲ್ಲಾ ವಕ್ತಾರ ಶಿವಣ್ಣ ಹಿಪ್ಪಳಗಾಂವ್, ಜಿಲ್ಲಾ ಕಾರ್ಯದರ್ಶಿ ದತ್ತಾತ್ರೆಯ ಜ್ಯೋತಿ, ಸಮಾಜದ ಮುಖಂಡ ಸುಧಾಕರ್ ಸೂರ್ಯವಂಶಿ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿ ರಾಹುಲ್ ನಂದಿ ಇದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ

    November 15, 2026

    ಕಾರು—ಲಾರಿ ನಡುವೆ ಭೀಕರ  ಅಪಘಾತ: ಮೂವರು ಸ್ಥಳದಲ್ಲೇ ಸಾವು

    November 15, 2026

    Comments are closed.

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    ತುಮಕೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ U-14, U–17 ಹಾಗೂ U–19 ವಿಭಾಗಗಳ ರೈಫಲ್ ಶೂಟಿಂಗ್…

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!

    November 16, 2026

    ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.