nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿನಯ್ ಗೌಡ –ರಜತ್ ರೀಲ್ಸ್ ಗೆ ಬಳಸಿದ ಮಚ್ಚು ಎಲ್ಲಿದೆ?
    ರಾಜ್ಯ ಸುದ್ದಿ March 27, 2025

    ವಿನಯ್ ಗೌಡ –ರಜತ್ ರೀಲ್ಸ್ ಗೆ ಬಳಸಿದ ಮಚ್ಚು ಎಲ್ಲಿದೆ?

    By adminMarch 27, 2025No Comments1 Min Read
    rajath vinay

    ಬೆಂಗಳೂರು: ಮಾರಾಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಜೈಲು ಸೇರಿರುವ ಬಿಗ್ ಬಾಸ್ ನ ಇಬ್ಬರು ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ರೀಲ್ಸ್ ಗೆ ಬಳಸಿದ ಮಚ್ಚು ಇನ್ನೂ ಪತ್ತೆಯಾಗಿಲ್ಲ.

    ಬಸವೇಶ್ವರನಗರ ಠಾಣೆ ಪೊಲೀಸರ ವಶದಲ್ಲಿರುವ ಈ ಇಬ್ಬರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.


    Provided by
    Provided by

    ಕೆಲವು ದಿನಗಳ ಹಿಂದೆ ಈ ಇಬ್ಬರು ಮಾರಾಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
    ನಂತರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ವಿಚಾರಣೆ ಸಂದರ್ಭದಲ್ಲಿ ರೀಲ್ಸ್ ಗೆ ಬಳಸಿದ್ದ ಮಾರಾಕಾಸ್ತ್ರ ನೀಡದೆ, ಫೈಬರ್ ಮಾರಾಕಾಸ್ತ್ರವನ್ನು ಪೊಲೀಸರಿಗೆ ಒಪ್ಪಿಸಿ ತನಿಖೆ ಹಾದಿ ತಪ್ಪಿಸಲು ಯತ್ನಿಸಿದ್ದರು.

    ಈ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ದಾಗ ರೀಲ್ಸ್ ಮಾಡಲು ಮಾರಕಾಸ್ತ್ರ ಬಳಸಿದ್ದಾಗಿ ಹೇಳಿದ್ದಾರೆ. ಪೊಲೀಸರು ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದು, ಸ್ಟುಡಿಯೋದಲ್ಲಿ ಐದಾರು ಮಾರಾಕಾಸ್ತ್ರಗಳಿದ್ದವು. ಶೂಟಿಂಗ್ ಗಾಗಿ ಅವುಗಳನ್ನು ತರಿಸಲಾಗಿತ್ತು. ಆಪೈಕಿ ಒಂದು ಆಯುಧವನ್ನು ತೆಗೆದುಕೊಂಡು ರೀಲ್ಸ್ ಗೆ ಬಳಸಿದ್ದಾಗಿ ಹೇಳಿಕೆ ನೀಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ತುಮಕೂರು: ಜಿಲ್ಲೆಯಲ್ಲಿ ಆರಂಭವಾಗಿರುವ ಜನಗಣತಿ (ಮನೆ ಗಣತಿ) ಕಾರ್ಯಕ್ಕೆ ಆರಂಭದಲ್ಲೇ ತಾಂತ್ರಿಕ ವಿಘ್ನ ಎದುರಾಗಿದೆ. ಗಣತಿಗಾಗಿ ಬಳಸಬೇಕಾದ ‘ಹೌಸ್ ಲಿಸ್ಟಿಂಗ್…

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.