ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಜನವರಿ 8ರಂದು ಕೊವಿಡ್ ಕಾಣಿಸಿಕೊಂಡಿತ್ತು. ನಂತರ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು.
ಅನಾರೋಗ್ಯ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB