nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಗ್ರಾಮ ಒನ್’  ಸೇವಾ ಸಿಂಧು ಕೇಂದ್ರ: ಕೊರಟಗೆರೆ ತಾಲ್ಲೂಕಿನ ನಿರುದ್ಯೋಗಿಗಳಿಗಾಗಿ ವಿಶೇಷ ಪ್ಯಾಕೇಜ್
    ಕೊರಟಗೆರೆ February 6, 2022

    ‘ಗ್ರಾಮ ಒನ್’  ಸೇವಾ ಸಿಂಧು ಕೇಂದ್ರ: ಕೊರಟಗೆರೆ ತಾಲ್ಲೂಕಿನ ನಿರುದ್ಯೋಗಿಗಳಿಗಾಗಿ ವಿಶೇಷ ಪ್ಯಾಕೇಜ್

    By adminFebruary 6, 2022No Comments2 Mins Read
    nahida jamjam

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಗಳಿಗೆ  ಸಂಬಂಧಿಸಿದಂತೆ ಅನೇಕ ಗ್ರಾಮಗಳಿಂದ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ  ತಾಲ್ಲೂಕು ಕಚೇರಿಗಳಿಗೆ ಅಲೆದಾಡುತ್ತಿರುವುದು  ಸಹಜವಾಗಿದೆ. ಈ ಹಿನ್ನೆಲೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಹೋನ್ನತ ಒಂದು ಯೋಜನೆಯನ್ನು ಜಾರಿಗೆ ತಂದಿದೆ.

    ಅದು ಏನು ಅಂತೀರಾ? ಅದುವೇ  ‘ಗ್ರಾಮ ಒನ್  ಸೇವಾ ಸಿಂಧು ಕೇಂದ್ರ’. ಈ ಕೇಂದ್ರದ ಅಡಿಯಲ್ಲಿ ಸುಮಾರು 790 ಕ್ಕೂ ಹೆಚ್ಚು ಸೇವೆಗಳು ಸಾರ್ವಜನಿಕರಿಗೆ ಸಿಗಲಿದೆ.  ಈಗಾಗಲೇ ಈ ಸೇವೆಗಳು ಕೆಲವು ಗ್ರಾಮ ಪಂಚಾಯಿತಿ  ಭಾಗಗಳಲ್ಲಿ ಪ್ರಾರಂಭವಾಗಿವೆ.  ಜನರ ಅನೇಕ ಕೆಲಸ ಕಾರ್ಯಗಳನ್ನು ಉತ್ತಮ ರೀತಿಯಲ್ಲಿ ನಡೆಯುತ್ತಿದೆ.  ಆದ್ದರಿಂದ ಇನ್ನೂ ಕೆಲವು ಗ್ರಾಮ ಪಂಚಾಯಿತಿಗಳ  ಭಾಗಗಳಲ್ಲಿ  ಈ .ಗ್ರಾಮ ಒನ್.  ಸೇವಾ ಕೇಂದ್ರ ಪ್ರಾರಂಭವಾಗಬೇಕು. ಅದರಂತೆಯೇ ಈ ಕೆಳಕಂಡ ಗ್ರಾಮ ಪಂಚಾಯ್ತಿ ಹಳ್ಳಿಗಳಲ್ಲಿ ಈ ಸೇವಾ ಕೇಂದ್ರ ಪ್ರಾರಂಭಿಸಲು ಸೂಚಿಸಲಾಗಿದೆ . ನೆನಪಿರಲಿ, ಒಂದು ಗ್ರಾಮ ಪಂಚಾಯಿತಿಗೆ ಒಂದೇ ಸೇವಾ ಕೇಂದ್ರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು  ತಹಶೀಲ್ದಾರ್ ನಹಿದಾ ಜಮ್ ಜಮ್ ತಿಳಿಸಿದ್ದಾರೆ.


    Provided by
    Provided by

    ಗ್ರಾಮ ಪಂಚಾಯ್ತಿಗಳ ಹೆಸರು ಈ ಕೆಳಗಿನಂತೆ ನಮೂದಿಸಲಾಗಿದೆ . ಗ್ರೇಡ್ ಒನ್ ಅಂದರೆ 6,500 ಕ್ಕೂ ಅತಿ ಹೆಚ್ಚು ಜನಸಂಖ್ಯೆ ಇರುವ ಪಂಚಾಯಿತಿಗಳು .

    1.ಬೈಚಾಪುರ

    2.ಅಕ್ಕಿರಾಂಪುರ

    3.ಕ್ಯಾಮೆನಹಳ್ಳಿ

    4.ಬುಕ್ಕಾಪಟ್ಟಣ

    5.ಎಲೆರಾಂಪುರ

    6.ಅಗ್ರಹಾರ

    7.ಹೊಳವನಹಳ್ಳಿ

     

    ಗ್ರೇಡ್ ಟು ಅಂದರೆ 6ಸಾವಿರಕ್ಕಿಂತ ಕಡಿಮೆ ಇರುವ ಜನಸಂಖ್ಯೆಯ ಗ್ರಾಮ ಪಂಚಾಯಿತಿಗಳು .

     

    1.ಪಾತಗಾನಹಳ್ಳಿ

    2.ಮಾವತ್ತೂರು

    3.ಹಂಚಿಹಳ್ಳಿ

    4.ತುಂಬಾಡಿ

    5.ಹುಲಿಕುಂಟೆ

    6.ಚಿನ್ನಹಳ್ಳಿ

    ಈ ಮೇಲ್ಕಂಡ ಗ್ರಾಮ ಪಂಚಾಯಿತಿಗಳಲ್ಲಿ ಸೇವಾ ಸಿಂಧು ಕೇಂದ್ರವನ್ನು ಪ್ರಾರಂಭಿಸಲು  ಅರ್ಹ ಫಲಾನುಭವಿಗಳು ಅಂದರೆ ಪಿಯುಸಿ ವಿದ್ಯಾಭ್ಯಾಸ ಮುಗಿದಿದ್ದು ಕಂಪ್ಯೂಟರ್ ಶಿಕ್ಷಣವನ್ನು ಹೊಂದಿದ್ದಲ್ಲಿ ಈ ಒಂದು ಸೇವಾ ಕೇಂದ್ರ ಪ್ರಾರಂಭಿಸಲು ಆದ್ಯತೆಯಿದೆ .

    ವಿಶೇಷ ಸೂಚನೆ: ಈ ಸೇವಾ ಕೇಂದ್ರವನ್ನು ಪ್ರಾರಂಭಿಸಲು. ಕೇಂದ್ರವನ್ನು ಪ್ರಾರಂಭಿಸುವವರು ಒಂದು 10×10 ವಿಸ್ತೀರ್ಣವುಳ್ಳ ಕೊಠಡಿ  ಹಾಗೂ ಕಂಪ್ಯೂಟರ್ ಲ್ಯಾಮಿನೇಷನ್ ಪ್ರಿಂಟರ್ ಮತ್ತು ಇಂಟರ್ ನೆಟ್ ವ್ಯವಸ್ಥೆ ಹೊಂದಿರಬೇಕು. ಹಾಗೆ ಬಂದ ಸಾರ್ವಜನಿಕರು ಕೂರಲು  ಕನಿಷ್ಟ 4 ಆಸನಗಳು ಇರಬೇಕು. ಈ ಮೇಲ್ಕಂಡ ಎಲ್ಲ ವ್ಯವಸ್ಥೆಗಳು ಇದ್ದಲ್ಲಿ ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸಬೇಕಾದ ವಿಳಾಸ ತಾಲ್ಲೂಕು ಕಚೇರಿ ಆಯ್ಕೆಯಾದ ಫಲಾನುಭವಿಗಳು  ಈ ಒಂದು ಸೇವಾ ಕೇಂದ್ರವನ್ನು ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬಹುದು .

    ಸೇವಾ ಸಿಂಧು ಯೋಜನೆ ಅಡಿಯಲ್ಲಿ ಯಾವುದೇ ರೀತಿಯ ಸರ್ಕಾರದಿಂದ ಸಂಬಳ ಇರುವುದಿಲ್ಲ ನೀವು ಪಡೆಯುವ ಶುಲ್ಕದಲ್ಲಿ ಸರ್ಕಾರಕ್ಕೆ ಇಂತಿಷ್ಟು ಎಂದು ಹಣವನ್ನು ಕಟ್ಟಬೇಕು. ಉಳಿದ ಹಣವು  ನಿಮ್ಮದಾಗಿರುತ್ತದೆ . ನಿರುದ್ಯೋಗಿ ಯುವಕ ಯುವತಿಯರು ಈ ಸುವರ್ಣಾವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ

    ವರದಿ:  ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.