nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026
    Facebook Twitter Instagram
    ಟ್ರೆಂಡಿಂಗ್
    • ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
    • ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
    • ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    • ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ನದಿಗೆ ಬಿದ್ದು ಇಬ್ಬರು ಸಾವು: ಹಲವರಿಗೆ ಗಾಯ
    ರಾಜ್ಯ ಸುದ್ದಿ March 30, 2025

    ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ನದಿಗೆ ಬಿದ್ದು ಇಬ್ಬರು ಸಾವು: ಹಲವರಿಗೆ ಗಾಯ

    By adminMarch 30, 2025No Comments1 Min Read
    accident

    ಬಿಲಾಸ್ ಪುರ: ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ನಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಎಸ್ ಯುವಿ ಕಾರು ಸೇತುವೆಯಿಂದ ನದಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು ಏಳು ಮಂದಿ ಗಾಯಗೊಂಡಿದ್ದಾರೆ.

    ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೆಂಡ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಮಿ ಗ್ರಾಮದ ಬಳಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.


    Provided by
    Provided by

    ಎಂಟು ಜನರೊಂದಿಗೆ ಎಸ್ ಯುವಿ ಮನೇಂದ್ರಗಢ—ಚಿರ್ಮಿರಿ–ಭಾರತ್ ಪುರ (ಎಂಸಿಬಿ) ಜಿಲ್ಲೆಯಿಂದ ಬಿಲಾಸ್ಪುರಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಸೋನ್ ನದಿಯ ಸೇತುವೆ ತಲುಪುವಷ್ಟರಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಮಹಿಳಾ ಪಾದಚಾರಿಗೆ ಡಿಕ್ಕಿ ಹೊಡೆದು, ನದಿಗೆ ಬಿದ್ದಿದೆ. ಅಪಘಾತದಲ್ಲಿ ಮಹಿಳಾ ಪಾದಚಾರಿ ಮತ್ತು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಸ್ ಯುವಿಯಲ್ಲಿದ್ದ ಇತರ ಏಳು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದ ಮೃತ ರೈತ ರಮೇಶ್ ಮನೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ…

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.