nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಪಾರಿ ಪ್ರಕರಣದ ಬಗ್ಗೆ ರಾಜೇಂದ್ರ ಅವರನ್ನೇ ಕೇಳಿ: ಸಚಿವ ಕೆ.ಎನ್.ರಾಜಣ್ಣ
    ತುಮಕೂರು April 1, 2025

    ಸುಪಾರಿ ಪ್ರಕರಣದ ಬಗ್ಗೆ ರಾಜೇಂದ್ರ ಅವರನ್ನೇ ಕೇಳಿ: ಸಚಿವ ಕೆ.ಎನ್.ರಾಜಣ್ಣ

    By adminApril 1, 2025No Comments1 Min Read
    k n rajanna (1)

    ತುಮಕೂರು:  ರಾಜೇಂದ್ರ ರಾಜಣ್ಣ ಹತ್ಯೆಗೆ  ಸುಪಾರಿ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ  ಸಚಿವ ಕೆ.ಎನ್.ರಾಜಣ್ಣ ತುಮಕೂರಲ್ಲಿ ಪ್ರತಿಕ್ರಿಯಿಸಿದ್ದು,  ಸುಫಾರಿ ಪ್ರಕರಣದ ಬಗ್ಗೆ ರಾಜೇಂದ್ರ ಅವರನ್ನೇ ಕೇಳಿ ಎಂದಿದ್ದಾರೆ.

    ಹನಿಟ್ಯಾಪ್‌ ಪ್ರಕರಣ ತನಿಖೆಯಾಗುವಾಗ ಮಧ್ಯದಲ್ಲಿ ಏನ್ ಹೇಳೋಕಾಗುತ್ತೆ.  ಯಾವುದರಲ್ಲಿ ಮಾಡ್ತಾರೆ ಮಾಡಲಿ ಎಸ್ ಐ ಟಿ ಮಾಡ್ತಾರ  ಇನ್ನೊಂದು ಮಾಡ್ತಾರ ಮಾಡಲಿ,  ಅದು ಗೃಹಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು.

    ಕೆಲವು ವಿಚಾರಗಳನ್ನ ಹೇಳಲಿಕ್ಕೆ ಆಗೋದಿಲ್ಲ ಆಮೇಲೆ ಹೇಳ್ತೀನಿ ಬನ್ನಿ. ರಾಜೇಂದ್ರ ಹತ್ಯೆ ಸುಫಾರಿ ಆಡಿಯೋ ಪ್ರಕರಣ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ನೀವೇ ತೋರಿಸಿದ್ದೀರಾ ಎಲ್ಲಾ ಅದರ ಬಗ್ಗೆ ನಾನು ಏನು ಹೇಳೋಕೆ ಆಗೋಲ್ಲ.  ಪ್ರಭಾವ ಇದ್ದೋರು ಇದ್ದಾರೋ ಇಲ್ವೋ.  ಈ ರೀತಿಯ ಕಾನೂನು ಬಾಹಿರ ಕ್ರಮಗಳಿಗೆ ಯಾರೇ ಪ್ರಯತ್ನ ಮಾಡಿರಲಿ ದೇವರು ಒಳ್ಳೆದು ಮಾಡೋಲ್ಲ ಅನ್ನೋದರ ಜೊತೆಗೆ ಸಾರ್ವಜನಿಕ ಜೀವನದಲ್ಲಿ ಅವರ ಇರಬಾರದು ಎಂದರು.

    ಯಾರೇ ಆಗಿರಲಿ ನಾನೇ ಆಗಿರಲಿ ಇರಬಾರದು. ನಾನು ಹೇಳೋದು ಬೇರೆಯವರಿಗೋಸ್ಕರ ಅಲ್ಲಾ ನಾನು ಸೇರಿಸಿ ಹೇಳೋದು. ಬೆಂಗಳೂರು ಮುಂಬೈ ಯಾರು ಬೇಕಾದ್ರು ಇರಬಹುದು. ನಮ್ಮ ಪಕ್ಷದವರು ಇನ್ನೊಂದು ಪಕ್ಷದವರೋ ಯಾರೇ ಪ್ರಯತ್ನ ಮಾಡಿರಲಿ,  ಈ ರೀತಿಯ ಹೀನ ಕೃತ್ಯಗಳಿಗೆ ಯಾರೇ ಪ್ರಯತ್ನ ಮಾಡೋದು ಖಂಡನಾರ್ಹ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13…

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.