nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ

    June 18, 2026
    Facebook Twitter Instagram
    ಟ್ರೆಂಡಿಂಗ್
    • ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
    • ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
    • ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು..!
    Uncategorized February 7, 2022

    ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು..!

    By adminFebruary 7, 2022No Comments1 Min Read
    murder

    Provided by
    Provided by

    ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಕೆಆರ್‍ಎಸ್‍ನ ಬಜಾರ್ ಲೈನ್‍ ನಲ್ಲಿ ನಡೆದಿದೆ.

    ಗುಜರಾತ್ ಮೂಲದ ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ (8) ಕೊಲೆಯಾಗಿದ್ದಾರೆ. ಬಜಾರ್ ಲೈನ್‍ನಲ್ಲಿ ವಾಸವಿದ್ದ ಈ ಕುಟುಂಬದವರ ಮನೆಗೆ ನಿನ್ನೆ ತಡ ರಾತ್ರಿ ನುಗ್ಗಿರುವ ದುಷ್ಕರ್ಮಿಗಳು, ಐವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

    ವ್ಯಾಪಾರಿ ಸಮುದಾಯವಾದ ಬೈಯಾದ್ ಜನಾಂಗಕ್ಕೆ ಸೇರಿರುವ ಗಂಗರಾಮ್ ಅವರ ಪತ್ನಿ ಲಕ್ಷ್ಮಿ ಮತ್ತು ಅವರ ಮಕ್ಕಳಾದ ರಾಜ್, ಕೋಮಲ್, ಕುನಾಲ್ ಮತ್ತು ಗಂಗರಾಮ್ ಅವರ ಅಣ್ಣನ ಮಗ ಗೋವಿಂದ ಕೊಲೆಯಾದವರು. ಗಂಗರಾಮ್ ಮತ್ತು ಆತನ ಅಣ್ಣ ಇಬ್ಬರು ಬಟ್ಟೆ ವ್ಯಾಪಾರಕ್ಕೆಂದು ಕಳೆದ ಹತ್ತು ದಿನಗಳ ಹಿಂದೆ ಹೊರ ಹೋಗಿದ್ದರು. ಲಕ್ಷ್ಮೀ ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿದ್ದರು. ನಿನ್ನೆ ತಡ ರಾತ್ರಿ ಈ ದುರ್ಘಟನೆ ನಡೆದಿದೆ.

    ಹತ್ಯೆ ಮಾಡಿರುವ ಹಂತಕರು ಮನೆಯ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ ನೆರೆ ಮನೆಯ ಸೀತಾಬಾಯಿ ಎಂಬುವರು ಮನೆ ಬಳಿ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕೊಲೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ.ಮಾಹಿತಿ ತಿಳಿದ ತಕ್ಷಣ ಕೆಆರ್‍ಎಸ್ ಠಾಣೆಯ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ. ದಕ್ಷಿಣ ವಲಯದ ಐಜಿಪಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ಕೊರಟಗೆರೆ: 6  ಜನ ಕಳ್ಳರ ತಂಡ 2 ದ್ವಿಚಕ್ರ ವಾಹನಗಳಲ್ಲಿ ಬಂದು ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತುಂಬಾಡಿ ಮತ್ತು…

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ

    June 18, 2026

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.