nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಏ.14ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣ
    ತುಮಕೂರು April 12, 2025

    ತುಮಕೂರು: ಏ.14ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣ

    By adminApril 12, 2025No Comments2 Mins Read
    ambedkar

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14ರಂದು “ಡಾ.ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣ ಹಾಗೂ ಡಾ.ಬಾಬು ಜಗಜೀವನರಾಮ್ ಅವರ 118ನೇ ಜಯಂತಿ ಮತ್ತು ಡಾ: ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನದ ಆಚರಣೆ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಟೌನ್ ಹಾಲ್ ವೃತ್ತದಿಂದ ಮೆರವಣಿಗೆ ಹಾಗೂ ಸಂಜೆ 4 ಗಂಟೆಗೆ ಮಹಾನಗರಪಾಲಿಕೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.


    Provided by
    Provided by

    ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣ ಹಾಗೂ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು.

    ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ: ಹೆಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್ ಬಿ.ಎಸ್., ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರ ಗೌರವ ಉಪಸ್ಥಿತಿಯಲ್ಲಿ ತುಮಕೂರು ನಗರ ವಿಧಾನಸಭಾ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.

    ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ.ಕಾರಜೋಳ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್, ಜನಪ್ರತಿನಿಧಿಗಳಾದ ಡಾ.ಹೆಚ್.ಡಿ. ರಂಗನಾಥ್, ಚಿದಾನಂದ ಎಂ.ಗೌಡ, ರಾಜೇಂದ್ರ ಆರ್., ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್ಬಾಬು, ಬಿ. ಸುರೇಶ್ಗೌಡ, ಡಿ.ಟಿ. ಶ್ರೀನಿವಾಸ್, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಮಣಿವಣ್ಣನ್ ಪಿ., ನಗರಾಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ದೀಪಾ ಚೋಳನ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ರಾಕೇಶ್ ಕುಮಾರ್ ಕೆ. ಸೇರಿದಂತೆ ವಿವಿಧ ಗಣ್ಯರು, ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ…

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.