nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೀಕೆ ಮಾಡುವ ಬಿಜೆಪಿ ಕೇಂದ್ರದಲ್ಲಿ ಎಸ್ ಸಿಪಿ, ಟಿಎಸ್‌ ಪಿ ಜಾರಿಗೆ ತನ್ನಿ: ಸಿಎಂ ಸಿದ್ದರಾಮಯ್ಯ ಸವಾಲು
    ರಾಜ್ಯ ಸುದ್ದಿ April 14, 2025

    ಟೀಕೆ ಮಾಡುವ ಬಿಜೆಪಿ ಕೇಂದ್ರದಲ್ಲಿ ಎಸ್ ಸಿಪಿ, ಟಿಎಸ್‌ ಪಿ ಜಾರಿಗೆ ತನ್ನಿ: ಸಿಎಂ ಸಿದ್ದರಾಮಯ್ಯ ಸವಾಲು

    By adminApril 14, 2025No Comments1 Min Read
    siddaramaiah

    ಬೆಂಗಳೂರು:  ದೇಶಾದ್ಯಂತ ಎಸಿಪಿ, ಟಿಎಸ್‌ಪಿ ಕಾನೂನುಗಳನ್ನು ಜಾರಿಗೆ ಮಾಡಿದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮೊದಲಿಗನಾಗಿ ನಾನು ಧನ್ಯವಾದ ಹೇಳುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

    ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ದೇಶದಲ್ಲೇ ಆಂಧ್ರಪ್ರದೇಶ ಹೊರತುಪಡಿಸಿದರೆ ಕರ್ನಾಟಕ ಸರ್ಕಾರ ಎರಡನೆಯದಾಗಿ ಎಸ್ ಸಿಪಿ, ಟಿಎಸ್ ಪಿ ಜಾರಿಗೆ ತಂದಿದೆ. ಜನಸಂಖ್ಯೆಗನುಗುಣವಾಗಿ ಹಣ ಬಳಕೆ ಮಾಡುತ್ತಿದ್ದೇವೆ. ಇದನ್ನು ಮರೆಮಾಚಲು ಬಿಜೆಪಿಯವರು ಪರಿಶಿಷ್ಟರ ಅಭಿವೃದ್ಧಿಗೆ ಹಣವನ್ನು ಬೇರೆ ರೀತಿ ವರ್ಗಾವಣೆ ಮಾಡಲಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದರು.


    Provided by
    Provided by

    ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯದಲ್ಲಿ ಎಸ್ ಸಿಪಿ, ಟಿಎಸ್‌ ಪಿ ಕಾಯ್ದೆಯಿಲ್ಲ, ಟೀಕೆ ಮಾಡುವ ಬಿಜೆಪಿಯು ಕೇಂದ್ರದಲ್ಲಿ ಕೇಂದ್ರದಲ್ಲಿ ಎಸ್ ಸಿಪಿ, ಟಿಎಸ್ ಪಿಯನ್ನು ಜಾರಿಗೊಳಿಸಲಿ ಎಂದು ಸವಾಲು ಹಾಕಿದರು.

    ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಾಸಕರಾದ ರಿಜ್ವಾನ್ ಹರ್ಷದ್, ಪಿ.ಎಂ.ನರೇಂದ್ರಸ್ವಾಮಿ ಮತ್ತಿತರರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.