ಬೀದರ್: ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ್ ನಲ್ಲಿ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಪರಮೇಶ್ವರ ಮೇತ್ರೆ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾ.ಪಂ. ಸದಸ್ಯರು ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW