nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾದಿಗ ಸಮುದಾಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
    ಜಿಲ್ಲಾ ಸುದ್ದಿ April 14, 2025

    ಮಾದಿಗ ಸಮುದಾಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

    By adminApril 14, 2025No Comments1 Min Read

    ಬೀದರ್: ಔರಾದ ತಾಲೂಕಿನ ಮಾದಿಗ ಸಮುದಾಯದ ವತಿಯಿಂದ ಇಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 134ನೇ  ಜಯಂತಿ  ಕಾರ್ಯಕ್ರಮ ಪಟ್ಟಣದಲ್ಲಿ ಆಚರಿಸಲಾಯಿತು.

    ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮುಖಂಡರಾದ ಸುಧಾಕರ ಕೊಳ್ಳೂರು ಮಾತನಾಡಿ, ಅಂಬೇಡ್ಕರ್ ಅವರ ವಿಚಾರಗಳು ಮತ್ತು ಅವರು ನೀಡಿದ ಸಂವಿಧಾನ ಈ ದೇಶದ ಬೆಳವಣಿಗೆಗೆ ದಿಕ್ಸೂಚಿಯಾಗಿದೆ.  ಸಾಮಾಜಿಕ ಸಮಾನತೆ, ಶೋಷಿತರ ಉದ್ಧಾರ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಅವರ ಹೋರಾಟ ಇಂದಿಗೂ ಸಹ ಪ್ರಸ್ತುತವಾಗಿದೆ. ಅವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು.


    Provided by

    ಸಮುದಾಯದ ಮುಖಂಡರಾದ ಅಶೋಕ್ ದರಬಾರೆ, ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿದ ಮೇಘ, ಬಸವರಾಜ್ ಮಾಳಿಗೆ ಜಾನ್ಸನ್ ಅವರು ಮಾತನಾಡಿದರು. ಅಮರ ಜಲವಾ, ಮಾರುತಿ, ಯೆಶಪ್ಪ, ಅಬ್ರಾಮ್, ಶಾಮ್ವೇಲ್, ಅಜಯ, ತುಕಾರಾಂ, ರವಿ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.