ಬೆಂಗಳೂರು: ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದಾರೆ.
ಓಂ ಪ್ರಕಾಶ್ ಅವರನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಓಂ ಪ್ರಕಾಶ್ ಅವರನ್ನು ಅವರ ಧರ್ಮಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ.
ಈ ಕೊಲೆಗೆ ನಿಖರ ಕಾರಣವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದುತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————