ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ಉಗ್ರರ ರೇಖಾಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಫೋಟೋ ಬಿಡುಗಡೆ ಮಾಡಲಾಗಿದೆ.
ಹಲವು ವರದಿಗಳಲ್ಲಿ ಭಯೋತ್ಪಾದಕರ ಈ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ. ಪಿಟಿಐ ಪ್ರಕಾರ, ಭಯೋತ್ಪಾದಕರು “ಮೂಸಾ, ಯೂನಸ್ ಮತ್ತು ಆಸಿಫ್” ಎಂಬ ಕೋಡ್ ನೇಮ್ ಅನ್ನು ಬಳಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿರುವ ಸುಂದರ ಪ್ರದೇಶವಾದ ಬೈಸರನ್ ಕಣಿವೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW