nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್
    ರಾಷ್ಟ್ರೀಯ ಸುದ್ದಿ April 25, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    By adminApril 25, 2025No Comments1 Min Read
    oren marmorstein

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರ ಓರೆನ್ ಮಾರ್ಮೊರ್‌ ಸ್ಟೈನ್ ಹೇಳಿದ್ದಾರೆ.

    ಪತ್ರಕರ್ತರೊಂದಿಗಿನ ಸಂವಾದದ ವೇಳೆ, ಭಾರತ ಮತ್ತು ಇಸ್ರೇಲ್‌ ನಡುವಿನ ಸಂಬಂಧದ ಬಗ್ಗೆ ಅವರು ಮಾತಾಡಿದರು.


    Provided by
    Provided by

    ಇಸ್ರೇಲ್ ಭಾರತದ ಸ್ನೇಹಿತ, ಸ್ನೇಹಿತರು ಅಗತ್ಯದ ಸಮಯದಲ್ಲಿ ಪರಸ್ಪರ ಜೊತೆಗೆ ನಿಲ್ಲಲಿವೆ ಎಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಅವರು ಭಾರತವನ್ನು ಬೆಂಬಲಿಸಿದರು.

    ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್, ಉಗ್ರರ ದಾಳಿಯ ಬಗ್ಗೆ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿದ್ದು, ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಿಂದ ತೀವ್ರ ದುಃಖಿತನಾಗಿದ್ದೇನೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಭಾರತದೊಂದಿಗೆ ಜೊತೆಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ನವದೆಹಲಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಪ್ರಕ್ರಿಯೆ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ.…

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.