nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀನಿ ಕಂಪನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಎಫ್ ಐಆರ್ ದಾಖಲು
    ತುಮಕೂರು April 25, 2025

    ಜೀನಿ ಕಂಪನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಎಫ್ ಐಆರ್ ದಾಖಲು

    By adminApril 25, 2025No Comments1 Min Read
    jeeni

    ತುಮಕೂರು: ಜೀನಿ ಕಂಪನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ  ಜೀನಿ ಕಂಪನಿ‌ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಎಫ್ ಐಆರ್. ದಾಖಲಾಗಿದೆ.

    ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.  ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದೆ.


    Provided by
    Provided by

    ಕಳೆದ 10 ತಿಂಗಳಿಂದ ಸಂತ್ರಸ್ತ ಯುವತಿ ಜೀನಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಳು.  ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಖಾಸಗಿ ಅಂಗಾಂಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡಿ, ಇದರ ಬಗ್ಗೆ ಯಾರಿಗಾದರು ವಿಚಾರ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿರುವುದಾಗಿ ಜೀನಿ ಕಂಪನಿಯ ಮಾಲೀಕನ ವಿರುದ್ಧ ದೂರು ನೀಡಿದ  ಯುವತಿ ಆರೋಪಿಸಿದ್ದಾಳೆ.

    ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡ ಕಳ್ಳಂಬೆಳ್ಳ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.