nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳ ಮೀಸಲಾತಿ ಜಾರಿಗಾಗಿ ದತ್ತಾಂಶ ಸಂಗ್ರಹಿಸಲು ಸರ್ಕಾರದ ಆದೇಶದಂತೆ ಮನೆ ಮನೆ  ಸಮೀಕ್ಷೆ: ಎಸ್.ಕೃಷ್ಣಪ್ಪ
    ತುಮಕೂರು April 27, 2025

    ಒಳ ಮೀಸಲಾತಿ ಜಾರಿಗಾಗಿ ದತ್ತಾಂಶ ಸಂಗ್ರಹಿಸಲು ಸರ್ಕಾರದ ಆದೇಶದಂತೆ ಮನೆ ಮನೆ  ಸಮೀಕ್ಷೆ: ಎಸ್.ಕೃಷ್ಣಪ್ಪ

    By adminApril 27, 2025No Comments2 Mins Read
    reservation

    ತುಮಕೂರು:  ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಮಾಡಲು  ಗೌರವಾನ್ವಿತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ  ವಿಚರಣ ಆಯೋಗ ನೀಡಿರುವ  ಆದೇಶದಂತೆ ರಾಜ್ಯದಾದ್ಯಂತ  ರಾಜ್ಯದಾದ್ಯಂತ ಪರಿಶಿಷ್ಟ ಜಾತಿಯ ಮನೆ ಮನೆ ಸಮೀಕ್ಷೆ ಮಾಡಿ  ದತ್ತಾಂಶ ಒದಗಿಸಲು ನಿರ್ದೇಶನ ನೀಡಿದ್ದು ಇದಕ್ಕೆ ಈಗಾಗಲೇ  ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಅವರು ತಿಳಿಸಿದರು.

    ಈ ಕುರಿತಾಗಿ ಈಗಾಗಲೇ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣೆ ಅಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ  ದತ್ತಾಂಶ ಸಂಗ್ರಹಿಸಲು ಪರಿಣಿತ ಅಧಿಕಾರಿಗಳಿಗೆ ಈಗಾಗಲೇ ರಾಜ್ಯಮಟ್ಟದಲ್ಲಿ ತರಬೇತಿಯನ್ನು ನೀಡಲಾಗಿದ್ದು  ಜಿಲ್ಲೆಯ ಅರ್ಹ ಗಣತಿದಾರ ಶಿಕ್ಷಕರ ಮೂಲಕ ದತ್ತಾಂಶ ಸಂಗ್ರಹಿಸುವ ಸಲುವಾಗಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಮಟ್ಟದಲ್ಲಿ ಇದೆ ತಿಂಗಳ 28ರಂದು ನಗರದ ಎಂ.ಜಿ.ರಸ್ತೆಯ ಬಾಲಭವನದಲ್ಲಿ ಸುಮಾರು 150 ನುರಿತ ಅಧಿಕಾರಿಗಳಿಗೆ ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ ಸಮಿಕ್ಷಾದಾರರಿಂದ ತರಬೇತಿ ನೀಡಲಾಗುತ್ತಿದ್ದು ಜಿಲ್ಲೆಯ ಅರ್ಹ ಪ್ರಾಂಶುಪಾಲರು, ಮುಖ್ಯ ಶಿಕ್ಷಕರನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಮಟ್ಟದ ತರಬೇತಿ ನಂತರ ಇದೇ ತಿಂಗಳ 29 ರಿಂದ 30ರವರೆಗೆ ತಾಲೂಕು ಮಟ್ಟದ ಬೂತ್ ವೈಸ್ ಮತಗಟ್ಟೆ ಗಣತಿ ದಾರರಿಗೆ ಅಥವಾ ಶಿಕ್ಷಕರಿಗೆ ತರಬೇತಿಯನ್ನು ನೀಡಲಾಗುತ್ತಿದ್ದು ಮನೆ ಮನೆಗೆ ತೆರಳಿ ಪಾರದರ್ಶಕವಾಗಿ ಸಮೀಕ್ಷೆ ಮಾಡಲು ಉಪ ವಿಭಾಗಾಧಿಕಾರಿಗಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ  ಸೂಚನೆಗಳನ್ನು ಕೊಡಲಾಗುತ್ತಿದ್ದು ಈ ರೀತಿಯಲ್ಲಿ ಸಮೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತದೆ ಎಂದರು.

     ದತ್ತಾಂಶ ಸಂಗ್ರಹಿಸಲು 3 ಹಂತದಲ್ಲಿ ಸಮೀಕ್ಷೆ;

    ಮೊದಲನೇ ಹಂತದಲ್ಲಿ ಮೇ 5 ರಿಂದ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಗಣತಿದಾರರು ವಾಸ್ತವವಾಗಿ ಇರುವ ಕುಟುಂಬದ ಸದಸ್ಯರನ್ನು ಖುದ್ದಾಗಿ ಭೇಟಿ ಮಾಡಿ ಉಪ ಜಾತಿಯನ್ನ ಕೇಳಿ ಮಾಹಿತಿ ಪಡೆಯಲಿದ್ದಾರೆ,  ಇನ್ನು ಎರಡನೇ ಹಂತದಲ್ಲಿ  ಮೊದಲನೇ ಹಂತದ ಸಮೀಕ್ಷೆ ವೇಳೆ ಇಲ್ಲದವರ  ಮಾಹಿತಿಯನ್ನು ಮತಗಟ್ಟೆಯ ಕೇಂದ್ರ ಸ್ಥಾನ ಮೂರು  ದಿನಗಳ ಕಾಲ ವಿಶೇಷ ಶಿಬಿರಗಳನ್ನ ಆ ಯೋಜನೆ ಮಾಡಲಾಗಿದ್ದು ಈ ವೇಳೆ ಮೊದಲನೇ ಹಂತದಲ್ಲಿ ಬಿಟ್ಟು ಹೋಗಿದ್ದ ಕುಟುಂಬಸ್ಥರು ಮಾಹಿತಿ ನೀಡಿ ತಮ್ಮ ಉಪಜಾತಿಯನ್ನು ನೋಂದಾಯಿಸಲು ಅವಕಾಶ ನೀಡಲಾಗುತ್ತಿದ್ದು  ವಿಶೇಷ ಶಿಬಿರದಲ್ಲಿ ನಮ್ಮ ಗೆಣತಿದಾರರು ಸ್ಥಳದಲ್ಲಿಯೇ ಇರುತ್ತಾರೆ ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ ಉಪಜಾತಿಯನ್ನು ಹೇಳಿ ಬರಸಲು ಅವಕಾಶ ನೀಡಲಾಗಿದೆ,  ಮೂರನೇ ಹಂತದಲ್ಲಿ ಸ್ವಯಂ ಘೋಷಣೆಯ ಮೂಲಕ ಸರ್ಕಾರ ರೂಪಿಸಿರುವ ಮೊಬೈಲ್ ಆಪ್ ನಲ್ಲಿ ಗಣತಿ ದಾರ ರಿಗೆ ತಮ್ಮ ಉಪಜಾತಿಗಳನ್ನ ಹೇಳಲು ಮುಜುಗರ ಪಡುವವರು ಆನ್ಲೈನ್ ನಲ್ಲೂ ಕೂಡ ತಮ್ಮ ಉಪಜಾತಿಯನ್ನು ನೋಂದಾಯಿಸಬಹುದು ಇದು ಸುಮಾರು ಐದು ದಿನಗಳ ಕಾಲದ ವರೆಗ  ಅವಕಾಶ ಕಲ್ಪಿಸಲಾಗಿದ್ದು ಪರಿಶಿಷ್ಟ ಜಾತಿಯ ಸಮುದಾಯದವರು ಈ ಮೂಲಕ ತಮ್ಮ ಉಪಜಾತಿಯನ್ನು ಘೋಷಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಒಟ್ಟಾರೆಯಾಗಿ ಪರಿಶಿಷ್ಟ ಜಾತಿ ಸಮುದಾಯದ ದತ್ತಾಂಶವನ್ನು ಸಂಗ್ರಹಿಸಲು ಮೂರು ಹಂತದಲ್ಲಿ ಸರ್ಕಾರದ ನಿರ್ದೇಶನದಂತೆ  ಗಣತಿದಾರರಿಗೆ ತರಬೇತಿಯನ್ನು ನೀಡಿ  ಮನೆಮನೆ ಸಮೀಕ್ಷೆ ನಡೆಸಿ  ಪಾರದರ್ಶಕವಾಗಿ  ದತ್ತಾಂಶವನ್ನು ಸಂಗ್ರಹಿಸಲು  ಎಲ್ಲಾ ರೀತಿಯ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದ್ದು  ಇದಕ್ಕೆ ಪರಿಶಿಷ್ಟ ಜಾತಿಯ ಸಮುದಾಯದವರು ದಲಿತಪರ ಮುಖಂಡರುಗಳು ಸಹಕಾರ ನೀಡಬೇಕಾಗಿ ಎಂದು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.