nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾದನೂರು ಗ್ರಾಮದಲ್ಲಿ  ಏ.27 — 28 ರಂದು ಭೀಮೋತ್ಸವ, ಅಂಬೇಡ್ಕರ್ ಹಬ್ಬ ಆಚರಣೆ
    ಜಿಲ್ಲಾ ಸುದ್ದಿ April 27, 2025

    ಹಾದನೂರು ಗ್ರಾಮದಲ್ಲಿ  ಏ.27 — 28 ರಂದು ಭೀಮೋತ್ಸವ, ಅಂಬೇಡ್ಕರ್ ಹಬ್ಬ ಆಚರಣೆ

    By adminApril 27, 2025No Comments2 Mins Read
    bheemothsava

    ಸರಗೂರು: ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಗ್ರಾಮದ ಯಜಮಾನರು ಮತ್ತು ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಸಂಘ ಎಲ್ಲಾ ಸಂಘಗಳ ಜೊತೆಗೂಡಿ ಏ.27 ಮತ್ತು 28 ರಂದು ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಭೀಮೋತ್ಸವ ಹಾಗೂ ಅಂಬೇಡ್ಕರ್ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಯಜಮಾನರಾದ ರಾಜೇಶ್ ಮತ್ತು ಪ್ರಕಾಶ್ ಸಿದ್ದರಾಜು ತಿಳಿಸಿದರು.

    ಇಡೀ ಗ್ರಾಮದಲ್ಲಿ ವಿಶೇಷ ದೀಪಾಲಂಕಾರ ಹಾಗೂ ಹಸಿರು ತೊರಣ ವ್ಯವಸ್ಥೆ ಮಾಡಲಾಗಿದ್ದು. ಏ.27ರಂದು ಸಂಜೆ ಚಾಲನೆ ನೀಡಲಾಗುತ್ತದೆ. ಬುದ್ದ ಬಸವ ಅಂಬೇಡ್ಕರ್ ರವರ ಗ್ರಾಮದ ಎಲ್ಲಾ ಬೀದಿಗಳಲ್ಲಿ ದೊಡ್ಡ ಕಟೌಟ್ ಗಳನ್ನು ಅಳವಡಿಸಲಾಗಿದೆ.


    Provided by
    Provided by

    ಭಾನುವಾರ ಸಂಜೆ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೈದಾನದಲ್ಲಿ ಧ್ವನಿ ಮತ್ತು ಬೆಳಕು ಲೇಸರ್ ಶೋ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತಗಾಗಿ ಚಿತ್ರ ಪ್ರದರ್ಶನ ಮಾಡಲಾಗಿದೆ.

    ಏ.28ರಂದು  ಮಧ್ಯಾಹ್ನ 12 ಗಂಟೆಗೆ ಭೀಮೋತ್ಸವದ ಸಂದರ್ಭದಲ್ಲಿ ಒಂದು ನವಜೊಡಿ ಸಾಮೂಹಿಕ ವಿವಾಹ  ನಡೆಯಲಿದೆ. ಅಂಬೇಡ್ಕರ್ ಹಬ್ಬವನ್ನು ಅದ್ದೂರಿ ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಪೋಟೋವನ್ನು ಕುರಿಸಿ ಆರಂಭಗೊಳ್ಳಲಿದ್ದು, ಗ್ರಾಮದ ಹಿರಿಯರಿಂದ ಉದ್ಘಾಟಿಸಲಿದ್ದಾರೆ. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ಮೆರವಣಿಗೆ ಮುಗಿದ ಮೇಲೆ ಅದೇ ರಾತ್ರಿ ಆರ್ಕೆಸ್ಟ್ರಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

    ನಂತರ ಮಾತನಾಡಿದ ಗ್ರಾಮದ ಯಜಮಾನ ಹಾಗೂ ಗ್ರಾಪಂ ಉಪಾಧ್ಯಕ್ಷ ಹಾದನೂರು ಪ್ರಕಾಶ್,  ಪ್ರತಿ ವರ್ಷದಂತೆ ಈ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದೇವೆ. ಆದರೆ ಈ ಬಾರಿ ಅಂಬೇಡ್ಕರ್ ಜಯಂತಿ ಅಂಗವಾಗಿ ಒಂದು ಸಾಮೂಹಿಕ ವಿವಾಹ ನಡೆಯಲಿದೆ, ಅದು ವಿಶೇಷತೆ. ಅಂಬೇಡ್ಕರ್ ರವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು, ಪಾಲಿಸಿ ಗ್ರಾಮದ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.

    ಒಂದು ವಾರದಿಂದ ಗ್ರಾಮದ ಬೀದಿಗಳಲ್ಲಿ ಹೆಣ್ಣು ಮಕ್ಕಳು ರಸ್ತೆಯಲ್ಲಿ ರಂಗೋಲಿ ಬಿಡಿಸುವುದು ಮತ್ತು ಯುವಕರು ತಮ್ಮ ತಮ್ಮ ಬೀದಿಯಲ್ಲಿ ದೀಪಾಲಂಕಾರ ಮತ್ತು ಇಡಿ ಗ್ರಾಮದಲ್ಲಿ ನೀಲಿ ಬಣ್ಣದ ಬಾವುಟ ಕಟ್ಟಿ  ವ್ಯವಸ್ಥೆ ಮಾಡಿಕೊಂಡು ಗ್ರಾಮ ನೀಲಿ ಬಣ್ಣವಾಗಿದೆ ಎಂದು ಬಣ್ಣಿಸಿದರು.

    ಗ್ರಾಮ ದೇವತೆ ಹಬ್ಬಗಳಂತೆ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಡೀ ಗ್ರಾಮ ಸೇರಿಕೊಂಡು ಶಾಲೆಯ ಮಕ್ಕಳಿಂದ ಕಳಸ ಹೊತ್ತು ತರುವುದು. ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಪೋಟೋವನ್ನು ಕುರಿಸಿಕೊಂಡು ಮಂಗಳವಾದ್ಯ ಮೂಲಕ ನಗಾರಿ ತಮಟೆ ಹಾಗೂ ಸೌಂಡ್ಸ್ ಹಾಕಿಕೊಂಡು ಗ್ರಾಮದಲ್ಲಿ ಪ್ರತಿವರ್ಷದಂತೆ ನಡೆಸುತ್ತೆವೆ ಎಂದು ಹೇಳಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.…

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.