nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಸುಗಳಿಗೆ ಲಸಿಕೆ ಹಾಕಿಸುವಂತೆ ರೈತರಲ್ಲಿ ಮನವಿ
    ಜಿಲ್ಲಾ ಸುದ್ದಿ April 30, 2025

    ರಾಸುಗಳಿಗೆ ಲಸಿಕೆ ಹಾಕಿಸುವಂತೆ ರೈತರಲ್ಲಿ ಮನವಿ

    By adminApril 30, 2025No Comments1 Min Read
    rasu lasike

    ತುಮಕೂರು: ರೈತರು ತಮ್ಮ ರಾಸುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಹೆಚ್.ಎ.ನಂಜೇಗೌಡ ಮನವಿ ಮಾಡಿದರು.

    ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತುಮಕೂರು ಹಾಲು ಒಕ್ಕೂಟದ ಸಹಯೋಗದಲ್ಲಿ ತುಮಕೂರು ತಾಲ್ಲೂಕು ಕೆಸರಮಡು ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ(ಎನ್.ಎ.ಡಿ.ಸಿ.ಪಿ.)ಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.


    Provided by
    Provided by

    ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಡಾ.ವೈ.ಜಿ.ಕಾಂತರಾಜು ಮಾತನಾಡಿ, ಕಾಲುಬಾಯಿ ರೋಗದ ನಿರ್ಮೂಲನೆಯ ಮಹತ್ವವನ್ನು ತಿಳಿಸಿದರು. ರೋಗ ನಿರ್ಮೂಲನೆ ಮಾಡಲು ಲಸಿಕೆಯೊಂದೇ ಮಾರ್ಗವಾಗಿದ್ದು, ಎಲ್ಲಾ ರೈತರು ತಮ್ಮ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ರೋಗ ನಿರ್ಮೂಲನೆ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಜಿ.ಮಲ್ಲೇಶಪ್ಪ, ಡಾ.ಎಂ.ಸುರೇಶ್, ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ದಿಲೀಪ್, ಕೆಸರುಮಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಹೆಚ್.ಗಂಗಾಧರ್, ಕಾರ್ಯದರ್ಶಿ ರೇಣುಕಾರಾದ್ಯ, ಹಿರಿಯ ಪಶುವೈದ್ಯಕೀಯ ಪರೀಕ್ಷಕ ಮಹದೇವಯ್ಯ ಸೇರಿದಂತೆ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.…

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.