nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಕುಣಿ ಚೌದ್ರಿ ಗ್ರಾ.ಪಂ.ನಲ್ಲಿ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ
    ಜಿಲ್ಲಾ ಸುದ್ದಿ April 30, 2025

    ಬೆಳಕುಣಿ ಚೌದ್ರಿ ಗ್ರಾ.ಪಂ.ನಲ್ಲಿ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಆಚರಣೆ

    By adminApril 30, 2025No Comments1 Min Read

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ್ ನಲ್ಲಿ 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಾಮಾಜಿಕ ನ್ಯಾಯದ ಹರಿಕಾರ ಕಾಯಕಯೋಗಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಲಾಯಿತು.

    ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸತ್ಯವತಿ ಪರಮೇಶ್ವರ ಮೇತ್ರೆ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಗೌರವದ ನಮನಗಳನ್ನು ಸಲ್ಲಿಸಿದರು.


    Provided by
    Provided by

    ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆತ್ಮಾ ರಾಮ್ ಹಾಗೂ ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಗ್ರಾಪಂ ಸದಸ್ಯ ಕರಬಸಪ್ಪಾ ಸೊರಾಳೆ, ಗ್ರಾಪಂ ಸದಸ್ಯ ದೇವಿದಾಸ ಧೋಳೆ ಹಾಗೂ ಗ್ರಾಮದ ಮುಖಂಡರಾದ ವೈಜೀನಾಥ್ ವಲ್ಲೇಪುರೆ, ಭೀಮಣ್ಣ ಗಂದಿಗೆ, ಶಿವರುದ್ರಪ್ಪಾ ಶೆಟ್ಕರ್, ಸತ್ಯನಾರಾಯಣ ರಾಜಪುತ, ಅಮೃತ ವಲ್ಲೇಪೂರೆ, ಮಾಜಿ ಗ್ರಾಪಂ ಸದಸ್ಯ ಸಂಜುಕುಮಾರ್ ಮುಗಟೆ, ಪತ್ರಕರ್ತ ರವಿ ವಲ್ಲೇಪೂರೆ, ರಮೇಶ್ ಮುಗಟೆ, ಮಾದಪ್ಪ ಪಿಟ್ರೆ, ರವಿ ಚಾಬೋಳೆ, ಎಮ್.ಡಿ.ನಯೂಮ, ಅಲಾವುದ್ದೀನ್, ಜೀವನ್ ಮಾಳೆಗೆ, ಸರ್ವಾಣ ಕೆವಳೆ. ಗ್ರಾಮ ಪಂಚಾಯಿತಿ ಸಿಬ್ಬಂದಿ, ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಸಹಯೋಗದಲ್ಲಿ, ಕಾರವಾರದ ನಗರಸಭೆ ಉದ್ಯಾನವನದಲ್ಲಿ ಗುರುವಾರ…

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.