nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ
    ಪಾವಗಡ May 9, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    By adminMay 9, 2025No Comments2 Mins Read
    lambani

    ತುಮಕೂರು: ಒಳಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯದಲ್ಲಿ ನಡೆದಿರುವ ಸಮೀಕ್ಷೆಯಲ್ಲಿ ಮನೆಗೆ ಬರುವ ಸಮೀಕ್ಷೆ ಅಧಿಕಾರಿಗಳಿಗೆ ಜಿಲ್ಲೆಯ ಲಂಬಾಣಿ ಸಮುದಾಯದವರು ತಪ್ಪದೇ ಬಂಜಾರ (ಲಂಬಾಣಿ) ಎಂದು ನಮೂದಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್.ಜಯದೇವನಾಯ್ಕ ಮನವಿ ಮಾಡಿದರು.

    ಬಂಜಾರ ಭವನದಲ್ಲಿ ಗುರುವಾರ ನಡೆದ ಮುಖಂಡರ ಸಭೆಯಲ್ಲಿ ಸೇವಾಲಾಲ್ ಹಾಗೂ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಬಂಜಾರ ಸಮುದಾಯದವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ನಮಗೆ ನಿರ್ದಿಷ್ಟ ಕುಲಕಸುಬು ಇಲ್ಲ, ಕೂಲಿನಾಲಿ ನಂಬಿ ಬದುಕುತ್ತಿರುವವರು. ಈ ಪರಿಸ್ಥಿತಿಯಲ್ಲಿ ಸರ್ಕಾರದ ಮೀಸಲಾತಿ ಸೌಲಭ್ಯ ಪಡೆಯಲು ಸಮುದಾಯದವರು ತಮ್ಮದೇ ಸಮೀಕ್ಷೆಯಲ್ಲಿ ಭಾಗವಹಿಸಿ ನಿಖರವಾದ ಮಾಹಿತಿಯನ್ನು ನೋಂದಾಯಿಸುವಂತೆ ಕೋರಿದರು.

    ಹಿರಿಯ ನ್ಯಾಯವಾದಿ ಅನಂತ ನಾಯ್ಕ ಮಾತನಾಡಿ, ಈ ತಿಂಗಳ 5ರಿಂದ 17ರವರೆಗೆ ಮನೆಮನೆಗೆ ಬಂದು ಸಮೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಸುಮಾರು 58 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರಲ್ಲಿ ಶೇಕಡ 50 ರಷ್ಟು ಮಂದಿ ಇನ್ನೂ ಕೆಲಸ ಆರಂಭಿಸಿಲ್ಲ ಎಂದು ತಿಳಿದು ಬಂದಿದೆ. ಜೊತೆಗೆ ತಾಂತ್ರಿಕ ಸಮಸ್ಯೆಗಳೂ ಎದುರಾಗಿವೆ. ಹೀಗಾಗಿ ಸಮೀಕ್ಷೆ ಅವಧಿಯನ್ನು ವಿಸ್ತರಿಸಬೇಕು ಎಂದು ಸರ್ಕಾರವನ್ನು ಕೋರಿದರು.

    ಕೆಲ ಲಂಬಾಣಿ ತಾಂಡಾಗಳಲ್ಲಿ ಸಮೀಕ್ಷೆಗೆ ಬಂದ ಅಧಿಕಾರಿಗಳು ಲಂಬಾಣಿ ಬದಲು ತಮ್ಮ ಜಾತಿ ಹೆಸರು ನೋಂದಣಿ ಮಾಡಿಕೊಂಡಿರುವ ದೂರುಗಳು ಬಂದಿವೆ. ಅಂತಹಅಧಿಕಾರಿ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು.  ಇಂತಹ ಪ್ರಕರಣಗಳು ನಡೆಯದಂತೆ ವಿದ್ಯಾವಂತರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

    ಜಿಲ್ಲಾ ಬಂಜಾರ ಸಂಘದ ಮುಖಂಡ ಶೇಷಾ ನಾಯ್ಕ ಮಾತನಾಡಿ, ನಗರದ ಬಂಜಾರ ಭವನ ನಿರ್ಮಾಣಕ್ಕೆ ತಾಂಡಾಅಭಿವೃದ್ಧಿ ನಿಗಮದಿಂದ 21 ಲಕ್ಷ ರೂ. ಮಂಜೂರು ಮಾಡಿ ನೆರವಾಗಿರುವ ನಿಗಮದ ಅಧ್ಯಕ್ಷ ಜಯದೇವನಾಯ್ಕ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.

    ಜಿಲ್ಲಾ ಬಂಜಾರ ಸಂಘದಅಧ್ಯಕ್ಷ ನಾರಾಯಣ ನಾಯ್ಕ, ಪ್ರಧಾನ ಕಾರ್ಯದರ್ಶಿ ಬಿ.ಶಂಕರ್, ಮುಖಂಡರಾದ ದೇನಾ ನಾಯ್ಕ, ಚಂದ್ರಾ ನಾಯ್ಕ, ಕುಬೇಂದ್ರ ನಾಯ್ಕ, ಮಹಿಳಾ ಘಟಕ ಅಧ್ಯಕ್ಷ ಶಾಂತಮ್ಮ, ಡಿಪೋರಮೇಶ್ ಮೊದಲಾದವರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.