ತುಮಕೂರು: ರಾಜ್ಯದಲ್ಲಿ 8 ರಿಂದ 10ಮಂದಿ ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ದೇಶದಲ್ಲಿ ಸುಮಾರು 800 ಮಂದಿಯನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಲ್ಲಿ ಮಾತನಾಡಿದ ಅವರು, ಲಾಂಗ್ ಟರ್ಮ್ ವೀಸಾ ಹಾಗೂ ಡಿಪ್ಲೋಮೆಟಿಕ್ ವೀಸಾ ಪಡೆದವರು ಭಾರತದಿಂದ ವಾಪಸ್ ಪಾಕಿಸ್ತಾನಕ್ಕೆ ಹೋಗುವಂತಹ ತೀರ್ಮಾನದಿಂದ ರಿಲ್ಯಾಕ್ಸ್ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW