nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    ಜಿಲ್ಲಾ ಸುದ್ದಿ May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    By adminMay 13, 2025No Comments1 Min Read
    crime news

    Provided by
    Provided by

    ಬೀದರ್: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ

    ಕೊಲೆಯಾದ ಶಿವಕುಮಾರ್ ದಿನಾಲೂ ಮದ್ಯ ಸೇವಿಸಿ ಬಂದು ಮನೆಯಲ್ಲಿ ಕುಟುಂಬಸ್ಥರಿಗೆ ಗಲಾಟೆ ಮಾಡುತ್ತಿದ್ದ ಭಾನುವಾರ (ಮೇ11) ರಂದು ರಾತ್ರಿ ಕುಡಿದ ಅಮಲಿನಲ್ಲಿ ಮನೆಗೆ ಬಂದು ಪುನಃ ಕಿರಿಕಿರಿ ತೆಗೆದಿದ್ದ ಇದರಿಂದ ಕೋಪಗೊಂಡ ಮಗ ರೇವಣಸಿದ್ದ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಪರಿಣಾಮವಾಗಿ ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

    ವಿಷಯ ತಿಳಿದು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹುಮನಾಬಾದ್ ಡಿವೈಎಸ್ಪಿ ಜೆ ಎಸ್. ನ್ಯಾಮೇಗೌಡ, ಬಸವಕಲ್ಯಾಣ ಸಿಪಿಐ ಅಲಿಸಾಬ್,ಹುಲಸೂರ ಪಿಎಸ್ ಐ ಶಿವಪ್ಪ ಮೇಟಿ ಹಾಗೂ ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲಿಸಿದರು.ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.

    ವರದಿ: ಅರವಿಂದ ಮಲ್ಲಿಗೆ


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.