nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026
    Facebook Twitter Instagram
    ಟ್ರೆಂಡಿಂಗ್
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    ಕೊರಟಗೆರೆ May 13, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    By adminMay 13, 2025No Comments1 Min Read
    koratagere

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ  ಅವಧಾರನಹಳ್ಳಿ ರೈತರು ತಹಶೀಲ್ದಾರ್ ಕಚೇರಿ ಮುತ್ತಿಗೆ ಹಾಕಿದರು.

    ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಾಜಿಹಳ್ಳಿ ಗ್ರಾಮದ ಸರ್ವೇ ನಂಬರ್ 33ರಲ್ಲಿ ಸುಮಾರು 30 ವರ್ಷಗಳಿಂದ ರೈತರು  ಸಾಗುವಳಿ ಮಾಡುತ್ತಿದ್ದಾರೆ.  ಬಗರ್ ಹುಕ್ಕುಮ್ ಅಡಿಯಲ್ಲಿ ಅರ್ಜಿ ಹಾಕಿ ಸರ್ಕಾರಕ್ಕೆ ಟಿ.ಟಿ. ಸಹ ಈ ಬಡರೈತರು ಕಟ್ಟಿದ್ದಾರೆ. ಆದರೆ ಇದೀಗ ಅನುಭವದಲ್ಲಿ ಇರುವ ರೈತರನ್ನು ಒಕ್ಕಲು ಎಬ್ಬಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ತೋಟಗಾರಿಕೆ ಇಲಾಖೆಯ ಕೆಂಪೇಗೌಡ ಎಂಬ ಅಧಿಕಾರಿ ರೈತರಿಗೆ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ದನ ಕುರಿಗಾಹಿ ಹೆಣ್ಣು ಮಕ್ಕಳು ಕುರಿ ದನ ಕಾಯುಲು ಹೋದರೆ ಅಸಭ್ಯವಾಗಿ ವರ್ತಿಸುವುದು ಪೋಟೊ ತೆಗೆಯುವುದು ಮಾಡುತ್ತಾರೆ ಎಂದು ಆರೋಪಿಸಿದರು.

    ತಹಶೀಲ್ದಾರ್ ಕಚೇರಿ ಮುತ್ತಿಗೆ ಹಾಕಿದ ರೈತರು ಸೂಕ್ತ ನ್ಯಾಯ ಒದಗಿಸುವಂತೆ  ತಹಶೀಲ್ದಾರ್ ಗೆ ಮನವಿ ಮಾಡಿದರು. ತೋಟಗಾರಿಕೆ ಇಲಾಖೆಗೆ ಸೂಕ್ತ ದಾಖಲೆಗಳೇ ಇಲ್ಲ ಎಂದು ಆರೋಪಿಸಿದ ರೈತರು, 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದ ಜಮೀನನ್ನು ಉಳುಮೆ ಮಾಡಲು ಮುಂದಾಗ ಘರ್ಷಣೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ತೋಟಗಾರಿಕೆ ಇಲಾಖೆಯ ಅಧಿಕಾರಿ ಕೆಂಪೇಗೌಡ ವಿರುದ್ಧ ಇದೇ ವೇಳೆ ರೈತರು ಧಿಕ್ಕಾರ ಕೂಗಿದರು. ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಗೆ ಮನವಿ ಸಲ್ಲಿಸಿ ಸೂಕ್ತ ನ್ಯಾಯ ನೀಡುವಂತೆ ಆಗ್ರಹಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಬೆಂಗಳೂರು: “ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.