ತುಮಕೂರು: ತುಮಕೂರು ಜಿಲ್ಲಾ ಪಂಚಾಯತ್ ತುಮಕೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಶಾಂತಾರಾಮ ಕೆ.ಜಿ ನಿವೃತ್ತ ಐ.ಎ.ಎಸ್. ಅಧಿಕಾರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಾಂತಾರಾಮ ಕೆ.ಜಿ. ಅವರ ನಿಧನದ ಹಿನ್ನೆಲೆಯಲ್ಲಿ, ಸಾರ್ವಜನಿಕರು ತೀವ್ರ ನೋವು ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಶಾಂತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB