nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    • ತಿಪಟೂರು: ಹಾಲ್ಕುರಿಕೆ ರಸ್ತೆ ಭಾಗದಲ್ಲಿ ನ.16ರಿಂದ ಡಿ.5ರವರೆಗೆ ವಿದ್ಯುತ್ ವ್ಯತ್ಯಯ
    • ಚಳಿಗಾಲದಲ್ಲಿ ಪದೇ ಪದೇ ಹಸಿವಾಗುವುದೇಕೆ? ಸಿಹಿ, ಖಾರ ತಿನ್ನುವ ಬಯಕೆಯ ಹಿಂದಿದೆ ಈ ಕಾರಣಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು
    ಜಿಲ್ಲಾ ಸುದ್ದಿ May 16, 2025

    ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು

    By adminMay 16, 2025No Comments1 Min Read
    yadagiri

    ಯಾದಗಿರಿ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಗೆ  ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.

    ಮೃತ ಬಾಲಕಿಯರು ವೈಶಾಲಿ(17) ಮತ್ತು ನವೀತಾ(16) ಎಂದು ಗುರುತಿಸಲಾಗಿದ್ದು, ಇಬ್ಬರು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ಘಟನೆ ನಡೆದಿದೆ.

    ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    Comments are closed.

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಸಮೀಪದ ದಕ್ಷಿಣ ಪಿನಾಕಿನಿ ನದಿಯಲ್ಲಿ ಹೃದಯವಿದ್ರಾವಕ ದುರಂತವೊಂದು ಸಂಭವಿಸಿದೆ. ಕೌಟುಂಬಿಕ…

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.