nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೈಪರ್ ಟೆನ್ಶನ್ ದಿನಾಚರಣೆ
    ಜಿಲ್ಲಾ ಸುದ್ದಿ May 18, 2025

    ಸಂತಪೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೈಪರ್ ಟೆನ್ಶನ್ ದಿನಾಚರಣೆ

    By adminMay 18, 2025No Comments1 Min Read
    hypertension day

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೈಪರ್ ಟೆನ್ಶನ್ ದಿನಾಚರಣೆ ಮಾಡಲಾಯಿತು.

    ಹಿರಿಯ ಜೀವಿಗಳಿಗೆ ಹೆಪಟೈಂಶನ್ ಬಗ್ಗೆ ಮಾಹಿತಿ ನೀಡಿ,  ಬಿಪಿ, ಶುಗರ್ ಟೆಸ್ಟ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. (ಎನ್ ಸಿ ಡಿ) ವಿಭಾಗದ ವೈದ್ಯರಾದ  ಆಶಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


    Provided by

    ದಂತ ವೈದ್ಯಾಧಿಕಾರಿಗಳಾದ ರೇಣುಕಾ ನಾಗರಾಳ್ಕರ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ,  ನಾವು ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯಕರ ಜೀವನವನ್ನು ನಡೆಸಬಹುದು. ಯೋಗ ಮತ್ತು ಧ್ಯಾನವು ನಮಗೆ ಇದನ್ನು ಸಾಧಿಸಲು ಸಹಾಯ ಮಾಡುತ್ತದೆ. ಸದಾ ಒತ್ತಡದಿಂದ ತುಂಬಿರುವ ಇಂದಿನ ವೇಗದ ಜಗತ್ತಿನಲ್ಲಿ ಆತಂಕ ಮತ್ತು ಉದ್ವೇಗವನ್ನು ಎದುರಿಸಲು ಮತ್ತು ನಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಲು ಒಂದು ಮಾರ್ಗವನ್ನು ಕಂಡುಹಿಡಿಯುವುದು ಅತ್ಯಗತ್ಯ ಎಂದರು.

    ಮಾನಸಿಕ ಆರೋಗ್ಯದ ಸಮಸ್ಯೆಗಳ ಜೊತೆಗೆ ದೈಹಿಕ ಆರೋಗ್ಯ ಸಮಸ್ಯೆಗಳಾದ ಅಧಿಕ ರಕ್ತದೊತ್ತಡ (High Blood Pressure), ಮಧುಮೇಹ (Diabetes), ಅಧಿಕ ಕೊಲೆಸ್ಟ್ರಾಲ್ ಮಟ್ಟಗಳು ಮುಂತಾದವುಗಳಿಗೆ ಒತ್ತಡವು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಟೆನ್ಷನ್ (Tension) ಅಥವಾ ಅತಿಯಾದ ಕೆಲಸವು ನಮ್ಮ ರಕ್ತದೊತ್ತಡವನ್ನು ಹೆಚ್ಚಿಸಬಹುದು. ನಾವು ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯಕರ ಜೀವನವನ್ನು ನಡೆಸಬಹುದು. ಯೋಗ ಮತ್ತು ಧ್ಯಾನವು ನಮಗೆ ಇದನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಅವರು ಮಾಹಿತಿ ನೀಡಿದರು.

    ಪ್ರಮುಖರಾಗಿ ಡಾ.ಶಿವಾನಂದ್ ಜಾಜಿ,  ಸುನಿತಾ, ವಿಜಯ್ ಕುಮಾರ್ ಇತರರು ಇದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.