ತುಮಕೂರು: ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.
ತರಬೇತಿ ಶಿಬಿರದಲ್ಲಿ ಮೈಮುಟ್ಟಿ ತಪ್ಪು ವಿಷಯಗಳನ್ನು ಕಲಿಸುತ್ತಿದ್ದಾರೆ, ಕಿರುಕುಳ ನೀಡಿದ್ದಾರೆ ಎಂದು ಐವರು ಮಹಿಳಾ ಉದ್ಯೋಗಿಗಳು ಜಿಲ್ಲಾಧಿಕಾರಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕ ಇಲಾಖೆಯ ಐಜಿಗೆ ಲಿಖಿತ ದೂರು ನೀಡಿದ್ದಾರೆ.
ದೂರಿನ ಜೊತೆಗೆ ಪೆನ್ ಡ್ರೈವ್ ದಾಖಲೆಯನ್ನೂ ನೀಡಲಾಗಿದೆ. ತರಬೇತಿಯ ಸಮಯದಲ್ಲಿ ಅವರು ಮಹಿಳಾ ಸಿಬ್ಬಂದಿಯೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW