nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025
    Facebook Twitter Instagram
    ಟ್ರೆಂಡಿಂಗ್
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    ತುಮಕೂರು May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    By adminMay 19, 2025No Comments2 Mins Read
    tumakuru

    ತುಮಕೂರು: ಅಲ್ಪಾವಧಿಯಲ್ಲಿ ವೃತ್ತಿಜೀವನ ನಡೆಸಲು ಡಿಪ್ಲೋಮಾ ಕೋರ್ಸ್ ಗಳು ಉಪಯುಕ್ತವಾಗಿವೆ ಎಂದು ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದ ಪ್ರಾಚಾರ್ಯ ಜಯಪ್ರಕಾಶ್ ಜೆ.ಕೆ. ತಿಳಿಸಿದರು.

    ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜಿಟಿಟಿಸಿ ಸಂಸ್ಥೆಯಲ್ಲಿರುವ ಕೋರ್ಸುಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಟಿಟಿಸಿ ಸಂಸ್ಥೆಯು ಜಿಲ್ಲೆಯಲ್ಲೇ ಹೆಸರಾಂತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಪ್ರಾಯೋಗಿಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಶೇ. 33ರಷ್ಟು ಸೀಟುಗಳು ಮೀಸಲಿಡಲಾಗಿದೆ. ಅರ್ಹ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ವಿದ್ಯಾಸಿರಿ ವಿದ್ಯಾರ್ಥಿ ವೇತನ ಸೌಲಭ್ಯವಿರುತ್ತದೆ ಎಂದು ತಿಳಿಸಿದರು.


    Provided by

    ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ವರ್ಷದಲ್ಲಿ ವಿಶಿಷ್ಠ ಉದಯೋನ್ಮುಖ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಬಹು ರಾಷ್ಟ್ರೀಯ ಕೈಗಾರಿಕೆಗಳಿಗೆ ಬಹು ಬೇಡಿಕೆಯ ಕೋರ್ಸ್ ಗಳು ಇದಾಗಿದೆ. ಅಲ್ಪಾವಧಿಯಲ್ಲಿ ಉದ್ಯೋಗ ಬಯಸುವ ವಿದ್ಯಾರ್ಥಿಗಳು ಈ ಕೋರ್ಸ್ ಗಳ ಕಲಿಕೆಯ ಕಡೆಗೆ ಗಮನ ಹರಿಸಬೇಕು. ಜಿಟಿಟಿಸಿ ಸಂಸ್ಥೆಯಲ್ಲಿ ಕಲಿತ ಎಲ್ಲಾ ವಿದ್ಯಾರ್ಥಿಗಳಿಗೂ ಶೇ.100ರಷ್ಟು ಉದ್ಯೋಗ ದೊರಕಿಸಿಕೊಡುವಲ್ಲಿ ತುಮಕೂರು ನಗರದಲ್ಲಿ ಮುಖ್ಯಪಾತ್ರ ವಹಿಸಿದೆ ಎಂದು ಅವರು ತಿಳಿಸಿದರು.

    ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್(DTDM), ಮೆಕಟ್ರಾನಿಕ್ಸ್ (DMCH) ಮತ್ತು ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್(DEEE) ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್.ಎಸ್.ಎಲ್.ಸಿ./ಐ.ಟಿ.ಐ./ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

    ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಮೇ 20 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ: ಜಿ.ಟಿ.ಟಿ.ಸಿ ಕಾಲೇಜು, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು–572168 ಅಥವಾ ಮೊ.ಸಂ. 9980344441, 8310729855, 9731351039, 9964154055ನ್ನು ಸಂಪರ್ಕಿಸಬೇಕೆಂದು ಅವರು ಮನವಿ ಮಾಡಿದರು.

    ಪತ್ರಿಕಾಗೋಷ್ಠಿಯಲ್ಲಿ ಕೇಂದ್ರದ ಉಪನ್ಯಾಸಕರಾದ ಮಹೇಶ್ ಬಿ.ಆರ್., ಗಿರಿಧರ್ ಇ.ವಿ., ಹೇಮಂತ್ ಅವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

     

    admin
    • Website

    Related Posts

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬಿಗ್‌ ಬಜೆಟ್ ಚಿತ್ರಗಳ ನಾಯಕಿಯಾಗಿ ಮಿಂಚುತ್ತಿರುವ ಕನ್ನಡ ಹುಡುಗಿ ರಶ್ಮಿಕಾ ಮಂದಣ್ಣ ಸಾಮಾಜಿಕ ಪ್ರಜ್ಞೆ ಮೆರೆದಿದ್ದು, ಎಷ್ಟು ಹಣ ಕೊಟ್ಟರೂ,…

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.