nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    • ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    ರಾಷ್ಟ್ರೀಯ ಸುದ್ದಿ May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    By adminMay 19, 2025No Comments1 Min Read
    accident news

    ತುಮಕೂರು: ಆಂಧ್ರಪ್ರದೇಶ ಕರ್ನೂಲ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ತುಮಕೂರು ಮೂಲದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

    ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ನವೀನ್, ಸಂತೋಷ್ ಹಾಗೂ ಲೋಕೇಶ್ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ.


    Provided by
    Provided by

    ಕೆಂಕೆರೆ ನವೀನ್ ಚಿಕ್ಕನಾಯಕನಹಳ್ಳಿ, ಸ್ಥಳೀಯ ಬಿಜೆಪಿ ಮುಖಂಡರಾಗಿದ್ದು, ತಾಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷ ಆಗಿದ್ದರು. ಸಂತೋಷ್ ಕೂಡಾ ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಆಗಿದ್ದರು.

    ಸಂತೋಷ್ ಹುಟ್ಟುಹಬ್ಬದ ಆಚರಣೆಗಾಗಿ ಆಂದ್ರ ಪ್ರದೇಶದ ಪ್ರವಾಸಕ್ಕೆ ಒಟ್ಟು 6 ಮಂದಿ ತೆರಳಿದ್ದರು. ಮಂತ್ರಲಾಯ ದರ್ಶನ ಮುಗಿಸಿ ಶ್ರೀಶೈಲಕ್ಕೆ ಹೋಗುವ ಸಂದರ್ಭದಲ್ಲಿ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ.  ಪರಿಣಾಮವಾಗಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಬೆಂಗಳೂರು: “ಈ ಮುಖ್ಯಮಂತ್ರಿ ಕುರ್ಚಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸ್ವತ್ತಲ್ಲ, ಇದು ರಾಜ್ಯದ ಜನತೆಗೆ ಸೇರಿದ್ದು. ಜನತೆ ನೀಡಿರುವ…

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.