nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
    • ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ
    ಜಿಲ್ಲಾ ಸುದ್ದಿ May 20, 2025

    ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ

    By adminMay 20, 2025No Comments2 Mins Read
    thotagarike

    ತುಮಕೂರು:  ತೋಟಗಾರಿಕೆ ಇಲಾಖೆಯು 2025–26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರು ಹಾಗೂ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಿದೆ.

    ಸ್ಟಾçಬೇರಿ, ಬಾಳೆ, ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಗೋಡಂಬಿ, ಕೋಕೊ, ಕಾಳುಮೆಣಸು ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಅಣಬೆ ಉತ್ಪಾದನಾ ಘಟಕ, ಹಸಿರು ಮನೆ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ; ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಹೊದಿಕೆ, ಪಕ್ಷಿ ನಿರೋಧಕ ಬಲೆ ಅಳವಡಿಕೆ, ಸಮಗ್ರ ಕೀಟ, ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ; ಕೋಯ್ಲೋತ್ತರ ನಿರ್ವಹಣೆ; ಪಾರಂಗೇಟ್; ಪ್ಯಾಕ್ಹೌಸ್; ಪ್ರಾಥಮಿಕ ಸಂಸ್ಕರಣಾ ಘಟಕ; ಎರೆಹುಳುಗೊಬ್ಬರ ಉತ್ಪಾದನಾ ಘಟಕ; ಕಡಿಮೆ ವೆಚ್ಚದ ಈರುಳ್ಳಿ ಶೇಖರಣಾ ಘಟಕ; ಸ್ಟ್ಯಾಟಿಕ್ ಮೊಬೈಲ್ ವೆಂಡಿAಗ್ ಕಾರ್ಟ್ ಖರೀದಿಸಲು ನೆರವು ನೀಡಲಾಗುವುದು. ಹಳೆ ತೋಟಗಳ ಪುನಃಶ್ಚೇತನ, ಜೇನು ಸಾಕಾಣಿಕೆ, ಮಿನಿಟ್ರಾಕ್ಟರ್, ಪವರ್ ಟಿಲ್ಲರ್, ಟ್ರಾಕ್ಟರ್ ಆಪರೇಟೆಡ್ ಸ್ಪೇಯರ್‌ಗಳಿಗೆ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಕಾರ್ಯಕ್ರಮಗಳನ್ನಾಧರಿಸಿ ಶೇ.25 ರಿಂದ 50ರಷ್ಟು ಸಹಾಯಧನ ನೀಡಲಾಗುವುದು.

    ಆಸಕ್ತ ರೈತರು ಹಾಗೂ ಉದ್ದಿಮೆದಾರರು ತಮ್ಮ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಜಾತಿ ಪ್ರಮಾಣ ಪತ್ರ(ಪ.ಜಾತಿ ಮತ್ತು ಪ.ಪಂಗಡ ರೈತರಿಗೆ), ಜಂಟಿ ಖಾತೆ ಇದ್ದಲ್ಲಿ ಒಪ್ಪಿಗೆ ಪ್ರಮಾಣ ಪತ್ರ, ಖಾತೆದಾರರು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಮತ್ತಿತರೆ ದಾಖಲಾತಿಗಳನ್ನು ಜೂನ್ 5ರೊಳಗಾಗಿ ಆಯಾ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.ವಾ.ಸಂ.ಯನ್ನು ಸಂಪರ್ಕಿಸಬಹುದಾಗಿದೆ. ತುಮಕೂರು–9686503500, ಗುಬ್ಬಿ– 9535781963, ಕುಣಿಗಲ್–9035720179, ತಿಪಟೂರು–9845014293, ಚಿಕ್ಕನಾಯಕನಹಳ್ಳಿ– 9686056705, ತುರುವೇಕೆರೆ–8762277238, ಶಿರಾ–9844042356, ಕೊರಟಗೆರೆ–9448001644, ಮಧುಗಿರಿ –9611789551, ಪಾವಗಡ–9448448970ಯನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    Comments are closed.

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ತುಮಕೂರು: ಪತಿ–ಪತ್ನಿಯ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆಯೊಬ್ಬ ಹಾರೆಕೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ…

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.